Puttur: ಕಾಣಿಯೂರು – ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ, ಪುತ್ತೂರು (Puttur) – ಕಾಣಿಯೂರು ರಸ್ತೆಯ ಭಕ್ತಕೋಡಿ ಬಳಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು, ಸಂಚಾರ ಬಂದ್ ಆಗಿದೆ.
Karnataka Rains
-
News
Karnataka Rain: ವರುಣಾರ್ಭಟಕ್ಕೆ ಸ್ವಲ್ಪ ಬ್ರೇಕ್, ಮುಂದಿನ ವಾರ ಮಳೆ ಇಳಿಮುಖ- ಹವಾಮಾನ ಇಲಾಖೆ ಮುನ್ಸೂಚನೆ
by Mallikaby MallikaKarnataka Rain: ರಾಜ್ಯದಲ್ಲಿ ವರುಣನ ಆರ್ಭಟ ಸ್ವಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಮುಂದಿನ ಒಂದು ವಾರ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಗಾಳಿಯ ವೇಗ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
-
Kodagu Rain: ಕಳೆದ ಮೂರು ದಿನಗಳಿಂದ ಎಡಬಿಡದೆ ಸುರಿಯುತ್ತಿದ್ದ ಮಳೆಗೆ ನಿನ್ನೆ ಮಧ್ಯಾಹ್ನದ ನಂತರ ಸ್ವಲ್ಪಮಟ್ಟಿಗೆ ಇಳಿಮುಖಗೊಂಡಿದೆ. ಇಂದು ಬೆಳಿಗ್ಗೆ ಕೆಲವೊಡೆ ಸೂರ್ಯನ ಕಿರಣಗಳ ದರ್ಶನವಾಗಿದೆ. ಭಾಗಮಂಡಲ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ರಸ್ತೆ ಭಾಗದಲ್ಲಿ ನಿಂತಿದ್ದ ನೀರು ತಗ್ಗಿದೆ.
-
News
Hasana: ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನಲ್ಲಿ ಹಲವೆಡೆ ಭೂಕುಸಿತ!
by ಕಾವ್ಯ ವಾಣಿby ಕಾವ್ಯ ವಾಣಿHasana: ವರುಣನ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ನಲ್ಲಿ ಭೂಕುಸಿತ ಸೃಷ್ಟಿಯಾಗಿದೆ.
-
News
Kodagu: ಇಂದು ಕೊಡಗು ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ!
by ಕಾವ್ಯ ವಾಣಿby ಕಾವ್ಯ ವಾಣಿKodagu: ಕೊಡಗು (Kodagu) ಜಿಲ್ಲೆಯಲ್ಲಿ ಜೋರಾದ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಇಂದು (ಜು. 17) ಅಂಗನವಾಡಿ, ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಿಸಲಾಗಿದೆ.
-
Rain Alert: ಜೂನ್ 23 ರವರೆಗೆ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
Udupi: ಕರಾವಳಿಯಾದ್ಯಂತ ಕಳೆದ ಕೆಲವು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
-
ಬೆಂಗಳೂರು: ರಾಜ್ಯದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಬೆಂಗಳೂರಿನ ಬನಶಂಕರಿ 2ನೇ ಹಂತದ ಶ್ರೀನಿವಾಸ ನಗರದಲ್ಲಿ ಗಾಳಿ ಮಳೆಯಿಂದ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
-
Mangalore: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದೆ. ಜಿಲ್ಲೆಯ ಹಲವು ಕಡೆ ಮರಗಳು ಉರುಳಿ ಬಿದ್ದಿದೆ.
-
Bangalore: ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಗಾಲದ ಲಕ್ಷಣಗಳು ಕಾಣಿಸಿಕೊಂಡಿದೆ. ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಐದು ದಿನಗಳ ಕಾಲ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
