ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ, ಅಡಿಕೆ ಬಿಟ್ಟು ಇತರೆ ಉಪಬೆಳೆ ಬೆಳೆಯಲು ತೋಟಗಾರಿಕಾ ಇಲಾಖೆ ತೆಗೆದುಕೊಂಡಿರೋ ಕ್ರಮ ಹಾಗೂ ಎಲೆಚುಕ್ಕಿ ರೋಗದ ಬಗ್ಗೆ ಚರ್ಚೆ ನಡೆಯಿತು. ರೈತರು ಎದುರಿಸುವ ಈ ಸಮಸ್ಯೆ ಬಗ್ಗೆ ಅಂದರೆ ಈ ಎಲೆ ಚುಕ್ಕಿ ರೋಗಕ್ಕೆ ಸರ್ಕಾರದ …
Tag:
