ಗ್ರಾಮೀಣ ಕ್ರೀಡೆಗಳಿಗೆ ಅವಕಾಶ ಸಿಗದೇ ವಂಚಿಸಿಹೋಗುತ್ತಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಉತ್ತೇಜನ ನೀಡಲು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಯುವಜನ ಮತ್ತು ಕ್ರೀಡಾ ಇಲಾಖೆಯೊಂದಿಗೆ ಪ್ರಥಮ ಬಾರಿಗೆ ಕ್ರೀಡಾಕೂಟಗಳನ್ನು ಆಯೋಜಿಸಲು ಕೈಜೋಡಿಸಿದೆ. ಹೌದು. ಪಂಚಾಯಿತಿಯಿಂದ ರಾಜ್ಯಮಟ್ಟದವರೆಗೆ ಕಾರ್ಯಕ್ರಮಗಳು …
Tag:
