SSLC ಪರೀಕ್ಷೆಯ ಫಲಿತಾಂಶವನ್ನು ಮೇ 19 ರಂದು ಪ್ರಕಟಿಸಲಾಗಿತ್ತು. ಈ ಬಾರಿ ಉತ್ತಮ ಫಲಿತಾಂಶ ಬಂದಿದ್ದು, ಶೇಕಡ 85.63 ರಷ್ಟು ಫಲಿತಾಂಶ ಬಂದಿದೆ. ಇದು ಕಳೆದ ಹತ್ತು ವರ್ಷಗಳಲ್ಲಿ ದಾಖಲೆಯ ಫಲಿತಾಂಶವಾಗಿದೆ. ಆದರೆ ಫಲಿತಾಂಶ ಬಂದರೂ ಕೆಲವು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಹೌದು …
Tag:
