Weather Report: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
Tag:
Karnataka weather forecast
-
Weather Report: ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
-
Weather Report: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಕಾಸರಗೋಡು ಜಿಲ್ಲೆಯಲ್ಲಿ ಕರಾವಳಿ ತೀರ ಭಾಗದ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
-
News
Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ : ಅಡಿಕೆಗೆ ಔಷಧಿ ಸಿಂಪಡಿಸಲು ಅವಕಾಶ ಸಿಗುವುದು ಕಡಿಮೆ
by V Rby V RWeather Report: ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ.
-
Karnataka Weather: ರಾಜ್ಯದಲ್ಲಿ ಬಿಸಿಗಾಳಿ ಎಚ್ಚರಿಕೆ ನಡುವೆಯೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
