Weather report: ಕಾಸರಗೋಡು ಸೇರಿದಂತೆ ಕರ್ನಾಟಕದ(Karnataka) ಕರಾವಳಿ ಜಿಲ್ಲೆಗಳ(Coastal) ಅಲ್ಲಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ಸಾಮಾನ್ಯ ಮಳೆಯ(Rain) ಮುನ್ಸೂಚನೆ ಇದೆ.
Karnataka Weather
-
Weather report: ಕಾಸರಗೋಡು( Jasargodu) ಜಿಲ್ಲೆಯಲ್ಲಿ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ(Rain) ಮುನ್ಸೂಚನೆ ಇದೆ. ಕಡಲ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
-
Weather report: ಕಾಸರಗೋಡು, ದಕ್ಷಿಣ ಕನ್ನಡ(Dakshina Kannada) ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ(Rain) ಮುನ್ಸೂಚನೆ ಇದೆ.
-
Weather Forecast: ಕರಾವಳಿ ಭಾಗವಾದ ಕಾಸರಗೋಡಿನ ಅಲ್ಲಲ್ಲಿ, ದಕ್ಷಿಣ ಕನ್ನಡ, ಉಡುಪಿಯ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ, ಉತ್ತರ ಕನ್ನಡ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
-
News
Weather Forecast: ಕರ್ನಾಟಕದ ಹವಾಮಾನ ವರದಿ : ಸೆ. 30ರ ವರೆಗೂ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣ
by ಕಾವ್ಯ ವಾಣಿby ಕಾವ್ಯ ವಾಣಿWeather Forecast: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಇಂದು ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
-
News
Rain in Karnataka: ಕರಾವಳಿಯಲ್ಲಿ ಭಾರೀ ಮಳೆ ಅಲರ್ಟ್, ಮೀನುಗಾರರಿಗೆ ಎಚ್ಚರಿಕೆ: ವಿಜಯಪುರ, ಬೆಳಗಾವಿ, ಕಲಬುರಗಿ ಸಹಿತ 9 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
Rain in Karnataka: ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಇಂದು, ಸೆಪ್ಟಂಬರ್ 25, ಬುಧವಾರವೂ ಭಾರೀ ಮಳೆ ಸುರಿಯುವ ಮುನ್ಸೂಚನೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
-
Weather Forecast: ಇಂದು ಕಾಸರಗೋಡು(Kasaragodu) ಸೇರಿದಂತೆ ಕರ್ನಾಟಕದ ಕರಾವಳಿ(Karnataka Coastal) ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಒಂದೆರಡು ಸಾಧಾರಣ ಮಳೆಯಾಗುವ(Light rain) ಸಾಧ್ಯತೆ ಇದೆ.
-
News
Karnataka Rains: ರಾಜ್ಯದ ಹಲವೆಡೆ ರೆಡ್ ಅಲರ್ಟ್, ಉಡುಪಿ ಸೇರಿ ಹಲವೆಡೆ ಆರೆಂಜ್, ದಕ್ಷಿಣ ಕನ್ನಡ, ಕೆಲವೆಡೆ ಯಲ್ಲೋ !
Karnataka Rains: ರಾಜ್ಯದ ವಿವಿಧೆಡೆ ಮುಂದಿನ 5 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆಯು ಎಚ್ಚರಿಸಿದೆ.
-
Rain Alert: ಮೇ 19ರಿಂದ 22ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆ, ಗುಡುಗು, ಮಿಂಚು ಇರುವ ಸಾಧ್ಯತೆ ಇದೆ. ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
-
Karnataka Weather: ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
