CM Siddaramaiah : ಪಹಲ್ಗಾಮ್ ದಾಳಿ ಬಳಿಕ ಭಾರತವು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಸಜ್ಜಾಗಿದೆ. ಈಗಾಗಲೇ ಪಾಕ್ ಗೆ ಭಾರತವು ಕೆಲವು ಮಾಸ್ಟರ್ ಸ್ಟ್ರೋಕ್ ಗಳನ್ನು ನೀಡಿದೆ.
Karnataka
-
News
High Court: ಕನ್ನಡಿಗನ ಮೇಲೆ ಮಾರಣಾಂತಿಕ ಹಲ್ಲೆ – ಹೈಕೋರ್ಟ್ ಮೊರೆ ಹೋಗಿ ಬಚಾವ್ ಆದ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್
High Court : ಕನ್ನಡಿಗನ ಮೇಲೆ ಅಪವಾದ ಹೊರಿಸಿ ಮಾರಣಾಂತಿಕ ಹಲ್ಲೆ ಎಸಗಲಾಗಿದೆ ಎಂಬ ಕತೆ ಕಟ್ಟಿದ್ದ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ (Wing Commander Shiladitya Bose) ಇದೀಗ ಹೈಕೋರ್ಟ್ (Karnataka high court) ಮೊರೆ ಹೋಗಿದ್ದಾನೆ.
-
Karnataka: ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳ ಜಮೀನುಗಳನ್ನು ಮುಟ್ಟುಗೋಲು ಹಾಕಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶುಕ್ರವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
-
Karnataka: ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜ್ಯೋತಿ ಬೆಳಗಿ ಚಾಲನೆ ನೀಡಿದರು.
-
Karnataka: ಗ್ರಾಮ ಪಂಚಾಯತ್ ಅರಿವು ಕೇಂದ್ರದ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳನ್ನು ನಡೆಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸಜ್ಜಾಗಿದೆ.
-
Karnataka: ರಾಜ್ಯ ಸರ್ಕಾರದ (Karnataka) ಜಾತಿ ಗಣತಿ ವರದಿಯು ಭಾರೀ ಸಂಚಲನ ಮೂಡಿಸಿದ್ದು, ಇದೀಗ ಒಕ್ಕಲಿಗರ ಸಮುದಾಯವು ವರದಿ ವಿರೋಧಿಸಿ ಹೋರಾಟಕ್ಕೆ ಮುಂದಾಗಿದೆ.
-
Karnataka: ಡೀಸೆಲ್ ದರ ಏರಿಕೆ ವಿರೋಧಿಸಿ ಲಾರಿ ಮಾಲೀಕರ ಸಂಘ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರ ಎ 13 ರಂದು ಸೋಮವಾರ ಮಧ್ಯರಾತ್ರಿಯಿಂದ ಆರಂಭವಾಗಿದೆ.
-
Karnataka: ಡೀಸೆಲ್, ಟೋಲ್, ಎಫ್.ಸಿ. ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಫೆಡರೇಶನ್ ಆಫ್ ಕರ್ನಾಟಕ (Karnataka) ಸ್ಟೇಟ್ ಲಾರಿ ಓನರ್ ಅಂಡ್ ಏಜೆಂಟ್ಸ್ ಅಸೋಸಿಯೇಷನ್ ಎ.14ರ ಸೋಮವಾರ ಮಧ್ಯರಾತ್ರಿಯಿಂದ ಮುಷ್ಕರಕ್ಕೆ ಕರೆ ನೀಡಿದೆ.
-
Karnataka: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಮಧ್ಯದ ಬೆಲೆಯಲ್ಲಿ ನಿರಂತರವಾಗಿ ಏರಿಕೆ ಮಾಡುತ್ತಾಲೇ ಬರುತ್ತಿದೆ.
-
Karnataka: ಕರ್ನಾಟಕದಾದ್ಯಂತ (Karnataka) ಖಾಸಗಿ ಬಸ್ ಟಿಕೆಟ್ ದರ ಏರಿಕೆ ಮಾಡಲು ಖಾಸಗಿ ಬಸ್ ಮಾಲೀಕರ ಒಕ್ಕೂಟ ತೀರ್ಮಾನಿಸಿದೆ.
