Karnataka: ಕರ್ನಾಟಕ (Karnataka) ಸಾಮಾನ್ಯ ಪ್ರವೇಶ ಪರೀಕ್ಷೆ 2025 ಸಿಇಟಿ ಪರೀಕ್ಷೆ ಹಾಲ್ ಟಿಕೆಟ್ ಭಾನುವಾರ ಬಿಡುಗಡೆಯಾಗಿದೆ. ಆನ್ಲೈನ್ನಲ್ಲಿ ಹಾಲ್ ಟಿಕೆಟ್ ಮತ್ತು ಮಾದರಿ OMR ಶೀಟ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
Karnataka
-
Karnataka: ಕರ್ನಾಟಕ (Karnataka) ಸರ್ಕಾರ ಎರಡು ರೂಪಾಯಿಯಷ್ಟು ಡೀಸೆಲ್ ಬೇಲೆ ಏರಿಕೆ ಮಾಡಿದೆ. ರಾಜ್ಯ ಸರ್ಕಾರದ ಈ ದರ ಏರಿಕೆಗೆ ಲಾರಿ ಮಾಲೀಕರ ಸಂಘ ವಿರೋಧ ವ್ಯಕ್ತಪಡಿಸಿದೆ.
-
Karnataka: ಕರ್ನಾಟಕದಲ್ಲಿ (Karnataka) ಮಾನವ-ಆನೆ ಸಂಘರ್ಷ ಹೆಚ್ಚುತ್ತಿದ್ದು, ಈ ವರ್ಷ 45 ಜನರು ಆನೆಗಳ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಈ ಸಮಸ್ಯೆ ತೀವ್ರವಾಗಿದೆ.
-
Karnataka: ಕರ್ನಾಟಕ (Karnataka) ಸರ್ಕಾರವು ಕೌಶಲ್ಯಯುಕ್ತ ಮತ್ತು ಕೌಶಲ್ಯರಹಿತ ಕಾರ್ಮಿಕರ ಕನಿಷ್ಠ ವೇತನವನ್ನು ಹೆಚ್ಚಿಸಲು ಉದ್ದೇಶಿಸಿದೆ. 20,000 ರೂ. ವರೆಗೆ ಹೆಚ್ಚಳವಾಗುವ ನಿರೀಕ್ಷೆಯಿದೆ.
-
Parliament : ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯಾಗಿದೆ. ಬಹುಮತಗಳಿಂದ ಅಂಗೀಕಾರ ಗೊಂಡಿದೆ.
-
BJP Party: ವರದಿಯ ಪ್ರಕಾರ, ಈ ತಿಂಗಳು ಬಿಜೆಪಿಯು(BJP) ಹೊಸ ಅಧ್ಯಕ್ಷರನ್ನು(President) ಆಯ್ಕೆ ಮಾಡುವ ಸಾಧ್ಯತೆಯಿದೆ.
-
News
BJP: ಬೆಲೆ ಏರಿಕೆ ವಿರುದ್ಧ ರೊಚ್ಚಿಗೆದ್ದ ಬಿಜೆಪಿ: ನಾಳೆಯಿಂದ ಅಹೋರಾತ್ರಿ ಧರಣಿ!
by ಕಾವ್ಯ ವಾಣಿby ಕಾವ್ಯ ವಾಣಿBJP: ಸರ್ಕಾರದ ಬೆಲೆ ಏರಿಕೆ ಕ್ರಮ ವಿರೋಧಿಸಿ ಸರ್ಕಾರದ ವಿರುದ್ಧ ರಾಜ್ಯ ವ್ಯಾಪಿ ಸರಣಿ ಪ್ರತಿಭಟನೆ ಮತ್ತು ಹೋರಾಟಕ್ಕೆ ಬಿಜೆಪಿ (BJP) ಸಿದ್ಧತೆ ನಡೆಸಿದ್ದು, ನಾಳೆ ಬುಧವಾರದಿಂದ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಧರಣಿ ಆರಂಭವಾಗಲಿದೆ.
-
News
Karnataka: ಇವತ್ತಿನಿಂದ ದುಬಾರಿ ದುನಿಯಾ ಆರಂಭ: ಇವೆಲ್ಲಾ ಇಂದಿನಿಂದ ಕಾಸ್ಟ್ಲಿ
by ಕಾವ್ಯ ವಾಣಿby ಕಾವ್ಯ ವಾಣಿKarnataka: ದೇಶಾದ್ಯಂತ ಇಂದಿನಿಂದ ಹೊಸ ಆರ್ಥಿಕ ವರ್ಷ ಆರಂಭವಾಗುತ್ತಿರುವುದು ಜನರಿಗೆ ಒಂದು ದೊಡ್ಡ ಹೊರೆಯಾಗಿ ಪರಿಣಮಿಸಿದೆ.
-
Karnataka: ಏಪ್ರಿಲ್ 1 ರಿಂದ ಕರ್ನಾಟಕದಾದ್ಯಂತ (Karnataka) ಟೋಲ್ ಸುಂಕ ಶೇ 3-5 ರಷ್ಟು ಹೆಚ್ಚಾಗಲಿವೆ.
-
Tumkuru: ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕನ ಮೇಲೆ ಟ್ರ್ಯಾಕ್ಟರ್ ಹರಿದು ಸ್ಥಳದಲ್ಲೇ ಸಾವಿಗೀಡಾದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿಯಲ್ಲಿ ನಡೆದಿದೆ.
