Karnataka: ರಾಜ್ಯದ (Karnataka) ಎಲ್ಲ ಗರ್ಭಿಣಿಯರಿಗೂ 2026ರ ಮಾರ್ಚ್ನಿಂದ ಜಿಲ್ಲಾವಾರು ಸಾಮೂಹಿಕ ಸೀಮಂತ ಮಾಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಲಿದೆ.
Karnataka
-
Banglore: ಇಟ್ಟಿಗೆಗೆ ಚಿನ್ನದ ಪಾಲಿಶ್ ಮಾಡಿ ಮಾರಾಟಕ್ಕೆ ಯತ್ನ ಮಾಡಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧನ ಮಾಡಿದ್ದಾರೆ.
-
Crime News: ಮದುವೆ ಸಿದ್ಧತೆಯಲ್ಲಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಬಿಜಿಎಸ್ ಲೇಔಟ್ನ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ.
-
Mangaluru: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಕೇರಳದ ಕಣ್ಣೂರಿನ ಪ್ರಸಿದ್ಧ ಕ್ಷೇತ್ರ ಮಾಡಾಯಿಕಾವು ಶ್ರೀ ಭಗವತಿ ದೇವಸ್ಥಾನಕ್ಕೆ ತನ್ನ ಕುಟುಂಬ ಸಮೇತರಾಗಿ ಭೇಟಿ ನೀಡಿ ಶತ್ರು ಸಂಹಾರ ಯಾಗ ಮಾಡಿದ್ದಾರೆ.
-
Bangalore: ಶಾಲಾ ಮಕ್ಕಳಿಂದ ಶೌಚಾಲಯ ಗುಂಡಿ ಕ್ಲೀನ್ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಶಿಕ್ಷಕಿಯರನ್ನು ಅಮಾನತು ಮಾಡಿರುವ ಕುರಿತು ವರದಿಯಾಗಿದೆ.
-
Chamarajanagara: ತ್ರಿಬಲ್ ರೈಡಿಂಗ್ ವೇಳೆ ಆಯತಪ್ಪಿ ಬಿದ್ದ ಬೈಕ್ ಸವಾರರ ಮೇಲೆ ವಾಹನ ಹರಿದು ಇಬ್ಬರು ಸಾವಿಗೀಡಾದ ಘಟನೆ ನಡೆದಿದೆ. ಇದರಲ್ಲಿ ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
-
Amit Shah: ಹಿಂದಿ ಹೇರಿಕೆ ಮಾಡಲಾಗುತ್ತದೆ ಎಂದು ಆರೋಪ ಮಾಡುವವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಶುಕ್ರವಾರ ರಾಜ್ಯ ಸಭೆಯಲ್ಲಿ ತಿರುಗೇಟು ನೀಡಿದ್ದಾರೆ
-
KJ George: ವಿದ್ಯುತ್ ದರ ಏರಿಕೆ ನಿರ್ಧಾರ ರಾಜ್ಯ ಸರಕಾರದ್ದಲ್ಲ. ಇದು ಹೈಕೋರ್ಟ್ ತೀರ್ಪು ಪ್ರಕಾರ ಕೆಇಆರ್ಸಿ ವಿದ್ಯುತ್ ದರ ಏರಿಕೆ ಆದೇಶ ನೀಡಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಅವರು ಸ್ಪಷ್ಟನೆ ನೀಡಿದ್ದಾರೆ.
-
Crime
Malpe: ಮೀನು ಕದ್ದಿದ್ದಕ್ಕೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ ಪ್ರಕರಣ; ಡಿಸಿ ಮತ್ತು ಎಸ್ಪಿಯಿಂದ ಖಂಡನೆ, ಮೂವರ ಬಂಧನ!
Malpe: ಮೀನು ಕದ್ದ ಆರೋಪದ ಮೇಲೆ ಮಹಿಳೆಯೋರ್ವರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಲಾಗಿರುವ ಪ್ರಕರಣಕ್ಕೆ ಕುರಿತಂತೆ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
-
Kalburgi: ಸಿನಿಮಾಕ್ಕಿಂತಲೂ ಭೀಕರವಾಗಿ ಕೊಲೆ ಮಾಡುವ ದೃಶ್ಯವೊಂದನ್ನು ನಡು ರಸ್ತೆಯಲ್ಲಿ ರೀಲ್ಸ್ ಮಾಡುವ ಮೂಲಕ ವೈರಲ್ ಮಾಡಿದ್ದು, ಇದೀಗ, ನಗರದ ಪೊಲೀಸರನ್ನು ಸತ್ವ ಪರೀಕ್ಷೆಗೆ ಗುರಿ ಮಾಡಿದ್ದ ಘಟನೆಗೆ ಸಂಬಂಧಪಟ್ಟಂತೆ ನಗರ ಪೊಲೀಸರು ಇಬ್ಬರನ್ನು ಬಂಧನ ಮಾಡಿ, ಜೈಲಿಗೆ ಕಳುಹಿಸಿದ್ದಾರೆ.
