Nandini Milk: ಸಿಎಂ ಸಿದ್ದರಾಮಯ್ಯನವರು ಹಾಲಿನ ದರ ಏರಿಕೆ ಕುರಿತು ಪ್ರತಿಕ್ರಿಯಿಸಿದ್ದು, ನಾವು ಹಾಲಿನ ದರ ಏರಿಸಿಲ್ಲ. ಆದರೆ 2 ರೂ ಹೆಚ್ಚಿಗೆ ಮಾಡಿದ್ದೇವೆ ಎಂದಿದ್ದಾರೆ.
Karnataka
-
Nandini Milk Price: ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಮಹತ್ವದ ನಿರ್ಧಾರವನ್ನು ಪ್ರಕಟ ಮಾಡಿದೆ.
-
Mangaluru: ಉದ್ಯಮಿಯೋರ್ವರಿಗೆ ಚೂರಿಯಿಂದ ಇರಿದು ಮನೆ ದರೋಡೆ ಮಾಡಿದ ಘಟನೆಯೊಂದು ಮಂಗಳೂರು ಹೊರವಲಯದ ಪೆರ್ಮಂಕಿ ಎಂಬಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
-
Karnataka State Politics Updates
Karnataka Government : ಕಾಂಗ್ರೆಸ್ ಗ್ಯಾರಂಟಿಗಳ ನಿರ್ವಹಣೆಗೆ ಖಾಸಗಿ ಕಂಪೆನಿ ಮೊರೆ ಹೋದ ಸರ್ಕಾರ – ರಾಹುಲ್ ಗಾಂಧಿ ಆಪ್ತನಿಂದಲೇ ಬಯಲಾಯ್ತು ಸರ್ಕಾರದ ಕರ್ಮಕಾಂಡ !!
Karnataka Government: ರಾಜ್ಯ ಸರ್ಕಾರ ನೀಡಿದ ಉಚಿತ ಗ್ಯಾರೆಂಟಿಗಳಿಂದ ಕರ್ನಾಟಕ ಖಜಾನೆ ಖಾಲಿಯಾಗಿದೆ. ಬೆಲೆ ಏರಿಕೆ ಮಾಡಿದರೂ ವಾರ್ಷಿಕವಾಗಿ 1 ಲಕ್ಷ ಕೋಟಿ ರೂಪಾಯಿ ಹೊಂದಿಸಲು ಸಾಧ್ಯವಾಗುತ್ತಿಲ್ಲ.
-
News
KSRTC: ಕೆಎಸ್ಆರ್ಟಿಸಿ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ! ರಸ್ತೆಗೆ ಇಳಿಯಲಿದೆ ಸಾವಿರಗಳಷ್ಟು ಹೊಸ ಬಸ್!
by ಕಾವ್ಯ ವಾಣಿby ಕಾವ್ಯ ವಾಣಿKSRTC: 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಸೇವೆ ಆರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನಿರ್ಧಾರ ಮಾಡಿದೆ.
-
Modi Cabinet: ಕರ್ನಾಟಕದ ಐವರು ಸಂಸದರಿಗೆ ಮೋದಿ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯಲಿದ್ದು ಈಗಾಗಲೇ ಕರೆ ಬಂದಿದೆ.
-
Karnataka State Politics Updates
Congress Guarantees : ಚುನಾವಣೆ ಮುಗಿಯುತ್ತಿದ್ದಂತೆ ಗ್ಯಾರಂಟಿ ರದ್ಧು ಮಾಡಲು ಶಾಸಕರಿಂದಲೇ ಒತ್ತಾಯ – ಸಿದ್ದರಾಮಯ್ಯ ಹೇಳಿದ್ದೇನು?!
Congress Guarantees : ಗ್ಯಾರಂಟಿ ರದ್ದು ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಅದೂ ಕೂಡ ಕಾಂಗ್ರೆಸ್ ಶಾಸಕರೇ(Congress MLA’s)ಗ್ಯಾರಂಟಿ ರದ್ಧಿಗೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
-
Karnataka State Politics Updates
Vidhan Parishad Eelection: ಇಂದು ಪದವೀಧರ, ಶಿಕ್ಷಕರ ಕ್ಷೇತ್ರದ ಫಲಿತಾಂಶ; ಯಾರಿಗೆ ಒಲಿಯಲಿದ್ದಾಳೆ ಅದೃಷ್ಟಲಕ್ಷ್ಮಿ?
Vidhan Parishad Eelection: ಇಂದು (ಗುರುವಾರ) ವಿಧಾನಪರಿಷತ್ನ ಮೂರು ಶಿಕ್ಷಕರ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ನಡೆಯಲಿದೆ. 78 ಅಭ್ಯರ್ಥಿಗಳಿದ್ದು, ಅವರ ಭವಿಷ್ಯದ ನಿರ್ಧಾರ ಇಂದು ಗೊತ್ತಾಗಲಿದೆ.
-
Rain Alert: ಮುಂದಿನ 2-3 ದಿನಗಳಲ್ಲಿ ಮಧ್ಯ ಅರೇಬಿಯನ್ ಸಮುದ್ರ, ಕರ್ನಾಟಕ, ರಾಯಲಸೀಮಾ, ಕರಾವಳಿ ಆಂಧ್ರಪ್ರದೇಶ ಮತ್ತು ವಾಯುವ್ಯ ಬಂಗಾಳ ಕೊಲ್ಲಿಯ ಭಾಗಗಳಲ್ಲಿ ಮಳೆಯಾಗುವ ಎಲ್ಲಾ ಸಂಭವನೀಯತೆ ಇದೆ ಎಂದು IMD ಹೇಳಿದೆ.
-
Murugha Matt seer POCSO: ಪೋಕ್ಸೋ ಪ್ರಕರಣದ ಸಂತ್ರಸ್ತ ಬಾಲಕಿಯ ಚಿಕ್ಕಪ್ಪನ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಂಗಳವಾರ ಶಿಫಾರಸು ಮಾಡಿದೆ
