Shiradi Ghat: ಮಂಗಳೂರು-ಬೆಂಗಳೂರು ಹೈಸ್ಪೀಡ್ ಕಾರಿಡಾರ್ಗೆ ಸಂಬಂಧಪಟ್ಟಂತೆ ಹಾಸನದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ನಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ಮಾಡಲಾಗುವುದು. ಕೇಂದ್ರ ಸರಕಾರ ತಜ್ಞರ ಜಂಟಿ ಕಾರ್ಯಕಾರಿ …
Karnataka
-
Heavy Rain: ಬೆಂಗಳೂರು (Bengaluru) ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕರಾವಳಿ …
-
ಸುದ್ದಿ
Bangalore: ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ, ಕಟ್ಟಡ ನಿರ್ಮಿಸಿದವರಿಗೆ ಮಹತ್ವ ಮಾಹಿತಿ
by ಕಾವ್ಯ ವಾಣಿby ಕಾವ್ಯ ವಾಣಿBangalore: ರಾಜ್ಯ ಸರ್ಕಾರದಿಂದ ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ವಿನಾಯ್ತಿ ನೀಡುವುದಕ್ಕೆ ಮುಂದಾಗಿದೆ. ಹೌದು. ರಾಜ್ಯದ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘನೆ ಮಾಡಿದ ಕಟ್ಟಡಗಳಿಗೆ ವಿನಾಯ್ತಿ ನೀಡಿ ದಂಡ ಕಟ್ಟಿ, ಪರಿಷ್ಕೃತ ನಕ್ಷೆ ಪಡೆಯಲು ಸರ್ಕಾರ …
-
NOC: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ಕ್ಕೆ ತಿದ್ದುಪಡಿ ತರುವ ಮೂಲಕ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿತರಿಸಲಾಗುವ ನಿರಾಕ್ಷೇಪಣ (NOC) ಪರವಾನಗಿ, ತೆರಿಗೆಗಳು, ಶುಲ್ಕ ಹಾಗೂ ದರಗಳನ್ನು ವೈಜ್ಞಾನಿಕವಾಗಿ ನಿಗದಿಮಾಡಿದ್ದು, ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲಾಗುವುದು. ಈ ನಿಯಮಗಳ …
-
Congress: ಆರ್ ಎಸ್ಎಸ್ (RSS) ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಸರ್ಕಾರ ಖಾಸಗಿ ಸಂಘಟನೆಗಳ ಕಾರ್ಯಕ್ರಮಗಳನ್ನು ಆಯೋಜಿಸಲು ಇನ್ನು ಮುಂದೆ ಸರ್ಕಾರದ ಅನುಮತಿ ಪಡೆಯಬೇಕು ಎಂದು ನಿಯಮ ರೂಪಿಸಿತು. ಇದರ ಬೆನ್ನಲ್ಲೇ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ, ಮುಸ್ಲಿಮರು ಸಹ ಸಾರ್ವಜನಿಕ ಸ್ಥಳಗಳಲ್ಲಿ …
-
News
RSS: ಕಾರ್ಯಕ್ರಮ ನಿರ್ಬಂಧ ಬೆನ್ನಲ್ಲೆ, ‘RSS’ ಸಂಬಂಧಿತ ಜಮೀನುಗಳಿಗೆ ಕೋಕ್ ನೀಡಲಿರುವ ರಾಜ್ಯ ಸರ್ಕಾರ
by ಹೊಸಕನ್ನಡby ಹೊಸಕನ್ನಡRSS: ರಾಜ್ಯದಲ್ಲಿ ಆರ್ ಎಸ್ ಎಸ್ (RSS) ಚಟುವಟಿಕೆಗೆ ನಿರ್ಬಂಧ ಬೆನ್ನಲ್ಲೇ, ಇದೀಗ ಆರ್ ಎಸ್ ಎಸ್ ಸಂಬಂಧಿತ ಸಂಸ್ಥೆಗಳ ಜಮೀನುಗಳಿಗೆ ಕೋಕ್ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಸಚಿವ ಪ್ರಿಯಾಂಕ ಖರ್ಗೆಗೆ ಕಾಂಗ್ರೆಸ್ ನಾಯಕರು ಈ ಕುರಿತು …
-
News
Karnataka: 7 ನಿಗಮ ಮುಚ್ಚಲು, 9 ನಿಗಮ ವಿಲೀನ ಮಾಡಲು ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ ಸರ್ಕಾರಕ್ಕೆ ಶಿಫಾರಸು
by ಹೊಸಕನ್ನಡby ಹೊಸಕನ್ನಡKarnataka: ರಾಜ್ಯದ 7 ನಿಗಮಗಳನ್ನು ಮುಚ್ಚುವಂತೆ, 9 ನಿಗಮಗಳನ್ನು ವಿಲೀನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ (Karnataka) ಆಡಳಿತ ಸುಧಾರಣಾ ಆಯೋಗವು ಶಿಫಾರಸ್ಸು ಮಾಡಿದೆ. ಈ ಬಗ್ಗೆ ಮಾಹಿತಿಯನ್ನು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಅವರು ಮಾಹಿತಿ …
-
Bangalore: ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ ನೆಲ ಮತ್ತು 2 ಅಂತಸ್ತು, ಸ್ಟೀಲ್ಸ್ ಮತ್ತು 3 ಅಂತಸ್ತಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ (OC)ದಿಂದ ವಿನಾಯಿತಿ ನೀಡಲು ಸಚಿವ ಸಂಪುಟ ನಿರ್ಧಾರ …
-
Nirmala Sitharamans: ಭಾರತ ಸರಕಾರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕೊಪ್ಪಳ ಜಿಲ್ಲೆಯ ರೈತ ಸಹೋದರ ಮತ್ತು ಸಹೋದರಿಯರು ಕೃಷಿ ಸಂಸ್ಕರಣಾ ಘಟಕ ತರಬೇತಿ ಕೇಂದ್ರದ ಸದುಪಯೋಗವನ್ನು ಪಡೆಯಬೇಕು.
-
Karnataka: ಕರ್ನಾಟಕದ (Karnataka) 10 ಮಂದಿ ಹಿರಿಯ ಸಾಹಿತಿಗಳಿಗೆ 2024 ರ ಸಾಹಿತ್ಯಶ್ರೀ ಪ್ರಶ್ತಿಯನ್ನು ಘೋಷಣೆ ಮಾಡಲಾಗಿದೆ.
