Dasara school Holiday: ದಸರಾ ರಜೆ ಮುಗಿದಿದೆ. ಮಕ್ಕಳೆಲ್ಲ ಶಾಲೆಗೆ ಹೋಗಲು ರೆಡಿಯಾಗಿದ್ದಾರೆ. ಶಾಲೆಗಳು ಪುನರಾರಂಭವಾಗಿದೆ. ಶಿಕ್ಷಣ ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ದಸರಾ ರಜೆ( Dasara school Holiday) ಮುಗಿದಿದೆ. ಅಕ್ಟೋಬರ್ 25 (ಇಂದು) ರಿಂದು ಶಾಲೆಗಳು ಶುರುವಾಗಲಿದೆ. ಎರಡನೇ …
Karnataka
-
ದಕ್ಷಿಣ ಕನ್ನಡ
Mangaluru: ಹುಲಿಕುಣಿತದ ವೇಳೆ ಹುಲಿವೇಷಧಾರಿಯೊಬ್ಬ ಬಿದ್ದು ಗಾಯ! ತಪ್ಪಿದ ಭಾರೀ ಅನಾಹುತ!!
by Mallikaby MallikaMangaluru: ಮಂಗಳೂರು ನಗರದಾದ್ಯಂತ ದಸರಾ ಸಂಭ್ರಮದಲ್ಲಿ ಜನ ಮಿಂದೇಳುತ್ತಿದ್ದಾರೆ, ವಿಜೃಂಭಣೆಯಿಂದ ಆಚರಣೆ ನಡೆಯುತ್ತಿದ್ದು, ಇಲ್ಲಿ ಹುಲಿ ಕುಣಿತ ವೇಷ ಪ್ರಮುಖವಾಗಿದೆ. ಆದರೆ ಈ ಹುಲಿವೇಷ ಕುಣಿತದ ಸಂದರ್ಭ ಹುಲಿವೇಷಧಾರಿಯೊಬ್ಬ ಆಯತಪ್ಪಿ ಬಿದ್ದು ಗಾಯಗೊಂಡ ಘಟನೆಯೊಂದು ನಡೆದಿದೆ. ಆಯತಪ್ಪಿ ನೆಲಕ್ಕೆ ಬಡಿದ ಘಟನೆ …
-
News
Heart Attack: ಇನ್ಮುಂದೆ ಹೃದಯಾಘಾತ, ಪಾರ್ಶ್ವವಾಯುವಿನ ಬಗ್ಗೆ ಬೇಡ ಭಯ – ಫ್ರೀಯಾಗೇ ಸಿಗ್ತಿದೆ ದುಬಾರಿ ಬೆಲೆಯ ಈ ಇಂಜೆಕ್ಷನ್!!
Heart Attack: ಆರೋಗ್ಯ ಇಲಾಖೆ (Health Department)ಪಾರ್ಶ್ವವಾಯು, ಹೃದಯಾಘಾತದ(Heart Attack)ಅಪಾಯ ತಡೆಗೆ ಮಹತ್ವದ ಕ್ರಮ ಕೈಗೊಂಡಿದೆ. ದುಬಾರಿ ಬೆಲೆಯ ಚುಚ್ಚುಮದ್ದುಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡುವ ಮೂಲಕ ರಾಜ್ಯದ ಜನತೆಗೆ ನೆರವಾಗಲು ಕ್ರಮ ಕೈಗೊಳ್ಳಲು ಮುಂದಾಗಿದೆ. ಇತ್ತೀಚೆಗಿನ ದಿನಗಳಲ್ಲಿ ಹೃದಯಾಘಾತದಿಂದHeart Attack …
-
EducationlatestNationalNews
Madhu Bangarappa: ರಾಜ್ಯದ ಈ ಶಾಲಾ ಮಕ್ಕಳಿಗೆ ಸದ್ಯದಲ್ಲೇ ಬರಲಿದೆ ‘ಶಾಲಾ ವಾಹನ’ – ಶಿಕ್ಷಣ ಸಚಿವರು ಕೊಟ್ರು ಬಿಗ್ ಅಪ್ಡೇಟ್
Madhu Bangarappa: ಶಿಕ್ಷಣ ಸಚಿವ (Minister of Primary & Secondary Education and Sakala of Karnataka)ಮಧು ಬಂಗಾರಪ್ಪ(Madhu Bangarappa). ರವರು ರಾಜ್ಯದ ಎಲ್ಲ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಉಚಿತವಾಗಿ ಶಾಲಾ ಬಸ್ಗಳ ವ್ಯವಸ್ಥೆ ಕಲ್ಪಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ. …
-
EducationJobsNationalNews
KAS (KPSC) ಗ್ರೂಪ್ ʼಎʼ ಮತ್ತು ʼಬಿʼ ವೃಂದದ 300ಕ್ಕೂ ಹೆಚ್ಚು ಹುದ್ದೆಗೆ ಅರ್ಜಿ ಆಹ್ವಾನ!!! ಇಲ್ಲಿದೆ ಕಂಪ್ಲೀಟ್ ವಿವರ
KAS Recruitment: ಉದ್ಯೋಗಾಂಕ್ಷಿಗಳೇ ಗಮನಿಸಿ, ನಿಮಗೊಂದು ಮುಖ್ಯ ಮಾಹಿತಿ ಇಲ್ಲಿದೆ ನೋಡಿ. ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗೆಜೆಟೆಡ್ ಪ್ರೊಬೇಷನರಿ (KAS) ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ 300ಕ್ಕೂ ಹೆಚ್ಚು ಹುದ್ದೆಗಳನ್ನು(KAS Recruitment)ಭರ್ತಿ ಮಾಡಲು ಪ್ರಕ್ರಿಯೆ ಆರಂಭಿಸಿದೆ. …
-
Karnataka State Politics Updates
Consumer Court: ‘ಡಿ.ಕೆ ಬ್ರದರ್ಸ್’ಗೆ ಮತ್ತೊಂದು ಭಾರೀ ದೊಡ್ಡ ಆಘಾತ !! ಗ್ರಾಹಕರ ಕೋರ್ಟ್ ನಿಂದಲೂ ಬಂತು ಲಕ್ಷ, ಲಕ್ಷ ಹಣ ವಸೂಲಾತಿಯ ಆರ್ಡರ್
Consumer Court : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಹಾಗೂ ಅವರ ಸೋದರ ಡಿ.ಕೆ. ಸುರೇಶ್ ಅವರಿಗೆ ಗ್ರಾಹಕರ ನ್ಯಾಯಾಲಯ (Consumer court) ಬಿಗ್ ಶಾಕ್ ನೀಡಿದೆ. ಬೆಂಗಳೂರಿನ ಎನ್ಟಿವೈ ಬಡಾವಣೆಯ ನಿವಾಸಿ ಜೆ. ರಾಘವೇಂದ್ರ ಅವರು ಸಲ್ಲಿಸಿದ್ದ ದೂರಿನ …
-
KPTCL Job: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಹುದ್ದೆಯ (KPTCL job) ಆಕಾಂಕ್ಷಿಗಳಿಗೆ ರಾಜ್ಯ ಸರಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಬರೋಬ್ಬರಿ 622 ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಒಪ್ಪಿಗೆ ನೀಡಿದ್ದು, ಖುಷಿ ಸುದ್ದಿಯೊಂದನ್ನು ಜನತೆಗೆ …
-
EducationJobslatestNationalNews
Teacher Jobs: ಪ್ರಾಥಮಿಕ ಶಾಲಾ ಶಿಕ್ಷಕ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ!
by Mallikaby MallikaTeacher Jobs: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಆಕಾಂಕ್ಷಿಗಳಿಗೆ ಶಿಕ್ಷಣ ಇಲಾಖೆ (School Education Department) ಯು ಸಿಹಿಸುದ್ದಿಯೊಂದನ್ನು ನೀಡಿದೆ. ಮಾ.9 ರಂದು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6 ರಿಂದ 8ನೇ ತರಗತಿ) ನೇಮಕಾತಿ-2022ರ ಕುರಿತು 2023ರ 1:1 ಅನುಪಾತದ …
-
latestNationalNews
Annabhagya Yojana: ಕೆಲವೇ ದಿನಗಳಲ್ಲಿ ಮನೆ ಬಾಗಿಲಿಗೇ ಬರಲಿದೆ ‘ಅನ್ನಭಾಗ್ಯ’ದ ಅಕ್ಕಿ – ಆದ್ರೆ ಈ ಲಿಸ್ಟ್ ನಲ್ಲಿ ಹೆಸರಿದ್ದವರಿಗೆ ಮಾತ್ರ
by ಕಾವ್ಯ ವಾಣಿby ಕಾವ್ಯ ವಾಣಿAnnabhagya Yojana: ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಬಡವರ ಹಸಿವು ನೀಗಿಸಲು ಅನ್ನಭಾಗ್ಯ ಯೋಜನೆ (Annabhagya Yojana) ಜಾರಿಗೆ ಮಾಡಿದ್ದರು. ಇದೀಗ ಇದರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಂದು ಅನುಕೂಲಕರವಾದ ಜನಸ್ನೇಹಿ ವ್ಯವಸ್ಥೆಯನ್ನು ಜನರಿಗೆ ಒದಗಿಸಲು ಮುಂದಾಗಿದ್ದಾರೆ. ಹೌದು, ಅನ್ನಭಾಗ್ಯದ ಉಚಿತ ಅಕ್ಕಿ …
-
News
Mysore Dasara: ಭರ್ಜರಿ ದಸರಾ ಕೊಡುಗೆ ನೀಡಿದ ಸರಕಾರ; ವಾಹನಗಳಿಗೆ ತೆರಿಗೆ ವಿನಾಯಿತಿ ಘೋಷಣೆ!
by Mallikaby MallikaMysore Dasara: ಮೈಸೂರು ದಸರಾ ಪ್ರಾರಂಭವಾಗಿದ್ದು, ಈ ಅಭೂತಪೂರ್ವ ಕ್ಷಣಗಳನ್ನು ಕಣ್ತುಂಬಿಸಿಕೊಳ್ಳಲು ಹೊರ ರಾಜ್ಯದದಿಂದ ಬರುವ ವಾಹನ ಸವಾರರಿಗೆ ತೆರಿಗೆ ವಿನಾಯಿತಿ ನೀಡಿ ಸರಕಾರ ಆದೇಶ ಹೊರಡಿಸಿದೆ. ಅ.16ರಿಂದ ಅ.24 ರವರೆಗೆ ಈ ತೆರಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಲಾಗಿದೆ. ಮಂಡ್ಯ …
