Karnataka: ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
Karnataka
-
RSS: ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಗೆ 100 ವರ್ಷ ತುಂಬಿದ ಬೆನ್ನಲ್ಲೇ ಶಾಕ್ ನೀಡಲು ಸರಕಾರ ಮುಂದಾಗಿದೆ. ಸರಕಾರ ರಾಜ್ಯದಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ಬ್ರೇಕ್ ಹಾಕಲಿದೆ.
-
Karnataka: ಕೃಷಿಯಲ್ಲಿ ಹಿಂದುಳಿದಿರುವ ಕರ್ನಾಟಕದ (Karnataka) 6 ಸೇರಿದಂತೆ 100 ಜಿಲ್ಲೆಗಳಲ್ಲಿ ಕೃಷಿ ಉತ್ತೇಜನ ಮತ್ತು ಕಾಳು ಉತ್ಪಾದನೆಯಲ್ಲಿ ಆತ್ಮನಿರ್ಭರತೆ ಸಾಧಿಸುವ 35,440 ಕೋಟಿ ರೂ. ವೆಚ್ಚದ ಎರಡು ಮಹತ್ವಕಾಂಕ್ಷಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದ್ದಾರೆ.
-
Karnataka: ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರದ ಸಮಯದಲ್ಲಿ ರಜೆ ನೀಡುವ ನೀತಿಯನ್ನು ಎಲ್ಲಾ ಕಂಪನಿಗಳು ಪಾಲಿಸಬೇಕು.
-
Karnataka: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಯುಜಿಸಿ ಅನುಮೋದಿತ ಹಾಗೂ ನ್ಯಾಕ್ ಎ+ ಮಾನ್ಯತೆಯೊಂದಿಗೆ ವಿವಿಧ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅ. 15ರೊಳಗೆ ಅರ್ಜಿ ಸಲ್ಲಿಸಬೇಕು.
-
Karnataka: ಪೋಡಿ ನಕ್ಷೆ ಮಾಡಿಸುವುದಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವುದಕ್ಕಾಗಿ ಸರ್ಕಾರವು ಈಗ ಆನ್ಲೈನ್ ವ್ಯವಸ್ಥೆಯನ್ನು ಮಾಡಿದೆ.
-
Karnataka: ಕರ್ನಾಟಕ (Karnataka) ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮತದಾರ ಪಟ್ಟಿ ತಯಾರಿಕೆ ಪ್ರಕ್ರಿಯೆ ಆರಂಭವಾಗಿದೆ.
-
Ramayana: ಶಾಲಾ (School) ಪಠ್ಯದಲ್ಲಿ ರಾಮಾಯಣ (Ramayana) ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
-
Karnataka: ರಾಜ್ಯ ಸರ್ಕಾರವು (Karnataka) ಕಾರ್ಮಿಕರಿಗೆ ಹತ್ತು ಹಲವು ಸೌಲಭ್ಯಗಳನ್ನು ನೀಡುತ್ತಿದೆ. ನೋಂದಣಿಯಾದ ಕಾರ್ಮಿಕರು ಈ ಸೌಲಭ್ಯಗಳನ್ನು ಪಡೆಯಬಹುದಾಗಿದೆ.
-
Karnataka: ಅಕ್ಟೋಬರ್ 07, 2025 ರಂದು ಬೆಳಗ್ಗೆ 10 ಗಂಟೆಗೆ ತಮ್ಮ ಕಚೇರಿಗಳಲ್ಲಿ ಕಡ್ಡಾಯವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ.
