ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ವೇಳೆ ಕಿಡಿಗೇಡಿಗಳಿಂದ ಕಾರು ಧ್ವಂಸಗೊಳಿಸಿದ ಘಟನೆ ಬೆಳಕಿಗೆ ಬಂದಿದೆ.
Karnataka
-
Karnataka State Politics UpdateslatestNews
Basana Gowda Patil: ನನ್ನ ಕ್ಷೇತ್ರದಲ್ಲಿ ನಾನೇ ಆ್ಯಕ್ಟರ್, ಡೈರೆಕ್ಟರ್ ಎಲ್ಲಾ ನಾನೇ -ಬಸನಗೌಡ ಪಾಟೀಲ್ ಯತ್ನಾಳ್: ಸುದೀಪ್ ಪ್ರಚಾರಕ್ಕೆ ಯಾಕೆ ?
ಇಲ್ಲಿ ಬಿಜೆಪಿ ಪರ ಸುದೀಪ್ ಪ್ರಚಾರಕ್ಕೆ ಬರೋ ಅಗತ್ಯ ಇಲ್ಲ ಎಂದು ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಅವರು ಹೇಳಿದ್ದಾರೆ.
-
Karnataka State Politics Updates
Election Nomination : ವಿಧಾನಸಭೆ ಚುನಾವಣೆ! ನಾಳೆಯೇ( ಎ.13) ನಾಮಪತ್ರ ಸಲ್ಲಿಕೆ ಆರಂಭ!
by ಕಾವ್ಯ ವಾಣಿby ಕಾವ್ಯ ವಾಣಿರಾಜ್ಯ ವಿಧಾನಸಭೆ ಚುನಾವಣೆಗೆ ನಾಳೆ ಅಧಿಸೂಚನೆ (Election Nomination)ಪ್ರಕಟವಾಗಲಿದ್ದು, ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ
-
ಕೃಷಿ
Ginger price hike in Karnataka : ಬೆಳೆಗಾರರ ಮುಖದಲ್ಲಿ ಮಂದಹಾಸ, ಶುಂಠಿ ದರದಲ್ಲಿ ಏರಿಕೆ!
by ಕಾವ್ಯ ವಾಣಿby ಕಾವ್ಯ ವಾಣಿಪ್ರಸ್ತುತ ಹಸಿ ಶುಂಠಿಗೆ ಉತ್ತಮ ಬೆಲೆ (Ginger Price Hike) ದೊರೆತ ಹಿನ್ನೆಲೆಯಲ್ಲಿ ರೈತರು ಉತ್ಸಾಹದಿಂದ ಶುಂಠಿ ಬೆಳೆಯಲು ಮುಂದಾಗಿದ್ದಾರೆ
-
Business
Vehicle Scrappage Policy: ವಾಹನಗಳ ಗುಜರಿ ನೀತಿ ಸದ್ಯಕ್ಕೆ ಜಾರಿಯಾಗುತ್ತಿಲ್ಲ ; ಕಾರಣ ಇಲ್ಲಿದೆ
by ವಿದ್ಯಾ ಗೌಡby ವಿದ್ಯಾ ಗೌಡವಾಹನಗಳ ಗುಜರಿ ನೀತಿಯು ಏಪ್ರಿಲ್ 1 ರಿಂದ ಜಾರಿಗೆ ಬರಬೇಕಿತ್ತು. ಕೇಂದ್ರ ಸರಕಾರವು 2021ರ ಬಜೆಟ್ನಲ್ಲೇ ಈ ನೀತಿಯನ್ನು ಘೋಷಿಸಿದೆ.
-
Education
Education News: ವಿದ್ಯಾರ್ಥಿಗಳಿಗಾಗಿ ಹೊಸ ಪ್ರಿಸ್ಕೂಲ್ ವಿಭಾಗ ಆರಂಭ! ಸರ್ಕಾರದ ನಿರ್ಧಾರ
by ಕಾವ್ಯ ವಾಣಿby ಕಾವ್ಯ ವಾಣಿಈಗಾಗಲೇ ಜುಲೈ 2022 ರಲ್ಲಿ, ರಾಜ್ಯವು ಗ್ರೇಡ್ 1 ಗೆ ದಾಖಲಾತಿಗೆ ಕನಿಷ್ಠ ಆರು ವರ್ಷ ವಯಸ್ಸನ್ನು ಕಡ್ಡಾಯಗೊಳಿಸಿ ಸುತ್ತೋಲೆ ಹೊರಡಿಸಿತ್ತು
-
ಕೊಂಕಣ-ಗೋವಾ, ಮಧ್ಯ ಮಹಾರಾಷ್ಟ್ರ, ವಿದರ್ಭ ಮತ್ತು ಮರಾಠವಾಡದಲ್ಲಿ ಮಳೆಯಾಗುವ ಸಾಧ್ಯತೆಯಿದೆ.
-
Karnataka State Politics Updates
K.Sudhakar : ಬಿಜೆಪಿ ಪ್ರಣಾಳಿಕೆ ಭಗವದ್ಗೀತೆಯಷ್ಟೇ ಪವಿತ್ರ- ಸಚಿವ ಡಾ.ಕೆ.ಸುಧಾಕರ್!
ಮುಂಬರುವ ವಿಧಾನಸಭಾ ಚುನಾವಣೆಗೆ(Election) ಬಿಜೆಪಿ ಪಕ್ಷದ ಪ್ರಣಾಳಿಕೆ ಕರಡು ರೂಪಿಸಲು ಆರೋಗ್ಯ, ವೈದ್ಯಕೀಯ ಶಿಕ್ಷಣ, ಫಾರ್ಮಾ, ನರ್ಸಿಂಗ್ ಮತ್ತು ಸಂಬಂಧಿತ ವಿಜ್ಞಾನಗಳ ತಜ್ಞರಿಂದ ಸಲಹೆಗಳನ್ನು ಪಡೆದುಕೊಳ್ಳಲಾಗಿದೆ.
-
News
Today Vegetable Price 16/03/2023 : ಇಂದಿನ ತರಕಾರಿ ದರ ಮಾರುಕಟ್ಟೆಯಲ್ಲಿ ಎಷ್ಟಿದೆ?
by ಕಾವ್ಯ ವಾಣಿby ಕಾವ್ಯ ವಾಣಿToday Vegetable Price 16/03/2023 : ಇತ್ತೀಚೆಗೆ ಉಷ್ಣಾಂಶ ಹೆಚ್ಚಾಗಿ ಜನರು ತತ್ತರಿಸಿ ಹೋಗಿದ್ದಾರೆ. ಇಂದಿನ ತರಕಾರಿ ದರದ ಕಂಪ್ಲೀಟ್ ಲಿಸ್ಟ್ ಇಲ್ಲಿದೆ.
-
Karnataka State Politics UpdateslatestNews
Karnataka Polls: 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ !
by ಕಾವ್ಯ ವಾಣಿby ಕಾವ್ಯ ವಾಣಿಪ್ರಮುಖವಾಗಿ ಕರ್ನಾಟಕದಲ್ಲಿ ಪ್ರಸ್ತುತ 12.15 ಲಕ್ಷ ಸಂಖ್ಯೆಗಳಷ್ಟು ಎಂಬತ್ತು ಮೀರಿದ ವಯೋಮಾನದವರು ಹಾಗೂ 5.5 ಲಕ್ಷದಷ್ಟು ವಿಕಲ ಚೇತನರು ತಮ್ಮ ಮನೆಯಿಂದಲೇ ಕುಳಿತು ಮತ ಚಲಾವಣೆ ಮಾಡುವ ಆಯ್ಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ.
