Mangalore/Udupi: ವಾಯುಭಾರ ಕುಸಿತದ ಕಾರಣದಿಂದ ಮೇ 22ರವರೆಗೂ ಗಾಳಿಯಿಂದ ಕೂಡಿದ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
Tag:
Karntaka rain
-
Rain Alert: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ. ಇದರ ನಡುವೆ,ಹವಾಮಾನ ಇಲಾಖೆ(IMD)ಮುನ್ಸೂಚನೆ ನೀಡಿದ್ದು, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿರುವ(Rain Alert)ಮಾಹಿತಿ ನೀಡಿದೆ. ರಾಜ್ಯದಲ್ಲಿ 5 ದಿನಗಳವರೆಗೆ ಕೆಲವೆಡೆ ಭಾರೀ ಮಳೆ, ಕೆಲವೆಡೆ ಸಾಧಾರಣ …
