ಕೋಡಿಹಳ್ಳಿ ಮಠದ ಶಿವಯೋಗಿ ರಾಜೇಂದ್ರ ಸ್ವಾಮಿಜೀಗಳು ಕಾರ್ತಿಕ ಮಾಸದಲ್ಲಿ ಪ್ರಕೃತಿ ವಿಕೋಪ ಹೆಚ್ಚಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಅವರು ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಮಾತನ್ನು ಹೇಳಿದ್ದಾರೆ. ಶಿವಮೊಗ್ಗ ತಾಲೂಕು ಕುಂಚೇನಹಳ್ಳಿ ತಾಂಡಾದ ಐಯ್ಯನವರ ಕೆರೆಗೆ ಬಾಗಿನ ಅರ್ಪಿಸಿದ ನಂತರ …
Tag:
