Karwar: ಮಟ್ಕಾ ಆಡಿಸುವವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ಪೊಲೀಸ್ ಸಿಬ್ಬಂದಿಗೆ ಎಂಟು ವರ್ಷಗಳ ಬಳಿಕ ಜೈಲು ಶಿಕ್ಷೆ ಪ್ರಕಟವಾಗಿದೆ.
Karwar
-
Karwar: ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸಿದರೆ ನಡುರಸ್ತೆಯಲ್ಲಿ ಗೋ ಕಳ್ಳತನದ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಲು ಆದೇಶ ನೀಡುವುದಾಗಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ್ ವೈದ್ಯ ಸೋಮವಾರ ಎಚ್ಚರಿಕೆ ನೀಡಿದರು.
-
ಕಾರವಾರ : ಹೊನ್ನಾವರ ಬಾಳಗದ್ದೆ ಬಳಿ ಬಸ್ ಪಲ್ಟಿಯಾಗಿ ಬಸ್ನಲ್ಲಿದ್ದ ಪ್ರವಾಸಿಗರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ 8 ಜನ ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಇಂದು ಬೆಳಿಗ್ಗೆ ನಡೆದಿದೆ.
-
BJP: ಸರ್ಕಾರಕ್ಕೆ ವಂಚನೆ ಮಾಡಿ, ಭ್ರಷ್ಟಾಚಾರದ ಪ್ರಕರಣದಲ್ಲಿ ಶಿರಸಿ (Sirsi) ಗ್ರಾಮೀಣ ಬಿಜೆಪಿ (BJP) ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ (Uttara Kannada) ಜಿಲ್ಲಾ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆಗೆ (Usha Hegde) ಕಾರವಾರದ ಲೋಕಾಯುಕ್ತ ನ್ಯಾಯಾಲಯ …
-
Karwar: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವರ್ನಕೇರಿ ಗ್ರಾಮದ ಬಳಿ ಗುಡ್ಡ ಕುಸಿತವುಂಟಾಗಿ ಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.
-
Crime
Karwar: ಗಂಡನ ಜತೆ ಕ್ಷುಲ್ಲಕ ಜಗಳ: ಕೋಪದಲ್ಲಿ ಮೊಸಳೆ ಇದ್ದ ನಾಲೆಗೆ ಮಗು ಎಸೆದ ತಾಯಿ !
by ಹೊಸಕನ್ನಡby ಹೊಸಕನ್ನಡKarwar: ಗಂಡ ಹೆಂಡಿರ ಜಗಳದಲ್ಲಿ ಮಗು ಮೊಸಳೆ ಪಾಲಾಗಿದೆ. ಗಂಡನ ಮೇಲಿನ ಕೋಪಕ್ಕೆ ಆರು ವರ್ಷದ ಮಗುವನ್ನು ಮೊಸಳೆ ತುಂಬಿದ್ದ ನಾಲೆಗೆ ತಾಯಿಯೇ ಎಸೆದ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ವರದಿಯಾಗಿದೆ.
-
Breaking Entertainment News Kannada
Actor Rishab Shetty: ಪೋಲೀಸರಿಂದ ಗೋವಾದಿಂದ ಬರುತ್ತಿದ್ದ ರಿಷಬ್ ಶೆಟ್ಟಿ ಕಾರು ತಪಾಸಣೆ – ಕಾರಣ ಇದೇನಾ?!
Actor Rishab Shetty: ನಟ, ನಿರ್ದೇಶಕ ರಿಷಬ್ ಶೆಟ್ಟಿ(Actor Rishab Shetty) ಗೋವಾದಲ್ಲಿ ಪ್ರತಿಷ್ಠಿತ IFFI ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದೇ ಖುಷಿಯಲ್ಲಿ ಮುಳುಗಿದ್ದ ರಿಷಬ್ ಶೆಟ್ಟಿ ಅವರಿಗೆ ಪೊಲೀಸರು ಶಾಕ್ ನೀಡಿದ್ದಾರೆ. ಗೋವಾ 54ನೇ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಭಾಗಿಯಾಗಿದ್ದ ನಟ ರಿಷಬ್ …
-
latestNationalNews
Escape Drama: ಮಕ್ಕಳನ್ನು ಬಸ್ಸ್ಟ್ಯಾಂಡಿನಲ್ಲಿ ಬಿಟ್ಟು ಸಮುದ್ರಕ್ಕೆ ಹಾರಿದ ಮಹಿಳೆ ಪತ್ತೆ! ಆತ್ಮಹತ್ಯೆ ನಾಟಕವಾಡಲು ಕಾರಣವೇನು?
by Mallikaby MallikaUttara Kannada News (Karwar): ಮಹಿಳೆಯೊಬ್ಬರು ಇತ್ತೀಚೆಗೆ ತನ್ನ ಇಬ್ಬರು ಮಕ್ಕಳನ್ನು ಬಸ್ಸ್ಟ್ಯಾಂಡ್ನಲ್ಲಿ ಬಿಟ್ಟು ಸಮುದ್ರಕ್ಕೆ ಹಾರಿದ ಘಟನೆಯೊಂದು ನಡೆದಿತ್ತು. ಆದರೆ ಇದೀಗ ಈ ಪ್ರಕರಣ ನಾಟಕವೆಂದು ವರದಿಯಾಗಿದೆ. ಇವರ ಈ ನಾಟಕ ಎಲ್ಲರನ್ನೂ ಆತಂಕಕ್ಕೆ ತಳ್ಳಿದ್ದು ನಿಜ. ಈ ಘಟನೆ …
-
NationalNews
Honnavara: ಕಾರವಾರ ಬೀಚಿನಲ್ಲಿ ಬಲೀನ್ ತಿಮಿಂಗಿಲ ಪತ್ತೆ!!! ದೈತ್ಯ ಗಾತ್ರದ ಮೀನನ್ನು ಕಂಡು ಅಚ್ಚರಿಗೊಂಡ ಜನ!!!
by ಕಾವ್ಯ ವಾಣಿby ಕಾವ್ಯ ವಾಣಿಬಲೀನ್ ಜಾತಿಯ ಭಾರಿ ಗಾತ್ರದ ತಿಮಿಂಗಲ, ಉತ್ತರಕನ್ನಡ ಜಿಲ್ಲೆಯ ಹೊನ್ನಾವರ (Honnavara) ತಾಲೂಕಿನ ಮುಗಳಿ ಕಡಲತೀರಕ್ಕೆ ಕೊಚ್ಚಿಕೊಂಡು ಬಂದಿದೆ.
-
latestNationalNews
Gokarna Mahabaleshwar temple: ಗೋಕರ್ಣ ದೇವಸ್ಥಾನದ IT ನೋಟಿಸ್ :ಕೋಟಿಗಟ್ಟಲೆ ಇನ್ ಕಮ್ ಟ್ಯಾಕ್ಸ್ ಕಟ್ಟಲು ತಾಕೀತು !
by ಹೊಸಕನ್ನಡby ಹೊಸಕನ್ನಡಮಹಾಬಲೇಶ್ವರ ದೇವಸ್ಥಾನದಕ್ಕೆ (Gokarna Mahabaleshwar temple )1.38 ಕೋಟಿ ತೆರಿಗೆ ಕಟ್ಟುವಂತೆ ಆದಾಯ ತೆರಿಗೆ (Income Tax) ಇಲಾಖೆ ದೇವಸ್ಥಾನದ ಆಡಳಿತ ಮಂಡಳಿಗೆ ನೋಟಿಸ್ ( Notice served to Gokarna Temple) ಜಾರಿ ಮಾಡಿದೆ.
