KAS reexamination: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪರೀಕ್ಷಾರ್ಥಿಗಳ ಹಿತದೃಷ್ಟಿ, ಮತ್ತು ಎಲ್ಲರಿಗೂ ನ್ಯಾಯ ಒದಗಿಸುವ ದೃಷ್ಟಿಯಿಂದ ಕೆಎಎಸ್ ಮರುಪರೀಕ್ಷೆಗೆ (KAS reexamination) ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಆ.27ರಂದು ನಡೆದ ಪೂರ್ವಭಾವಿ ಪರೀಕ್ಷೆಯಲ್ಲಿ …
Tag:
