ಕಡಬ: ಇಲ್ಲಿನ ಕಳಾರ ಸಮೀಪದ ತಿಮರಡ್ಡ ಎಂಬಲ್ಲಿ ಕಾರ್ಯಚರಿಸುತ್ತಿದ್ದ ಅಕ್ರಮ ಕಸಾಯಿಖಾನೆಗೆ ಕಡಬ ಠಾಣಾ ನೂತನ ಎಸ್.ಐ ಆಂಜನೇಯ ರೆಡ್ಡಿ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು, ಸ್ಥಳದಲ್ಲಿ ಮಾಂಸಕ್ಕಾಗಿ ಕಡಿದ ಹಾಗೂ ಜೀವಂತವಿದ್ದ ಗೋವುಗಳನ್ನು ವಶಕ್ಕೆ ಪಡೆದುಕೊಂಡ ಘಟನೆಯೊಂದು ವರದಿಯಾಗಿದೆ. ಅಕ್ರಮ …
Tag:
