Kasaragod: ಕಾಸರಗೋಡು ಉಳಿಯತ್ತಡ್ಕ ಭಗವತಿ ನಗರದಲ್ಲಿಮೊಬೈಲ್ ಚಾರ್ಜ್ ಮಾಡುವ ವೇಳೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಡ್ ರೂಂ ಸಂಪೂರ್ಣ ಹೊತ್ತಿ ಉರಿದ ಘಟನೆ ಚಿತ್ರ ಕುಮಾರಿ ಎಂಬವರ ಮನೆಯಲ್ಲಿ ನಡೆದಿದೆ. ಕಾಸರಗೋಡಿನಿಂದ ಅಗ್ನಿ ಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಕೋಣೆಯಲ್ಲಿದ್ದ …
Kasaragod
-
ಕಾಸರಗೋಡು: ಕಾಸರಗೋಡು ಜಿಲ್ಲೆಯ ಪಳ್ಳಿಕೆರೆಯ ಕ್ಷೇತ್ರವೊಂದರ ಉತ್ಸವದ ವೇಳೆ ದೈವದ ಹೊಡೆತದಿಂದ ಯುವಕನೋರ್ವ ಸ್ಮೃತಿ ತಪ್ಪಿ ಬಿದ್ದ ಘಟನೆ ವರದಿಯಾಗಿದೆ. ದೈವದ ಬಲವಾದ ಏಟಿಗೆ ಬೀಳುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ಈ ಘಟನೆ ನೀಲೇಶ್ವರದ ರೈಲ್ವೆ ರಸ್ತೆ ಮೇಲ್ಸೇತುವೆಯ ಪಕ್ಕದಲ್ಲಿರುವ ಪಳ್ಳಿಕೆರೆಯ …
-
-
Kasaragod: ಹೋಂ ಸ್ಟೇಯಲ್ಲಿ ಯುವತಿಯೊಬ್ಬಳ ಮಾನಭಂಗಕ್ಕೆ ಯತ್ನ ಮಾಡಿದ ಘಟನೆ ನಡೆದಿದೆ.
-
-
News
Weather Report: ನಾಳೆ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿಯಲ್ಲಿ ಉತ್ತಮ ಮಳೆಯ ಮುನ್ಸೂಚನೆ
Weather Report: : ಕಾಸರಗೋಡು ಜಿಲ್ಲೆಯಲ್ಲಿ ಅಲ್ಲಲ್ಲಿ ಉತ್ತಮ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ.
-
Kasaragod: ತಂದೆ ಚಲಾಯಿಸುತ್ತಿದ್ದ ಕಾರಿನಡಿಗೆ ಬಿದ್ದು, ಒಂದೂವರೆ ವರ್ಷದ ಪುಟ್ಟ ಕಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮುಳ್ಳೇರಿಯಾ ಬೆಳ್ಳಿಗ್ಗದ ಎಂ.ಹರಿದಾಸ್ ಮತ್ತು ಶ್ರೀವಿದ್ಯಾ ದಂಪತಿಯ ಪುತ್ರಿ ಹೃದ್ಯ ನಂದಾ ಎಂದು ಗುರುತಿಸಲಾಗಿದೆ.
-
News
Childhood Hatred: ಬಾಲ್ಯದ ದ್ವೇಷ- ವೃದ್ದಾಪ್ಯದ ರೋಷ: 4ನೇ ಕ್ಲಾಸಿನ ಜಗಳ, 62ರ ಪ್ರಾಯದಲ್ಲಿ ಹೊಡೆದಾಡಿಕೊಂಡ ಸಹಪಾಠಿಗಳು
Kasaragod: ಕಾಸರಗೋಡು: ಹಾವಿನ ದ್ವೇಷ 12 ವರ್ಷ ಅಂತಾರೆ. ಆದರೆ ಇವರಿಬ್ಬರ ದ್ವೇಷಕ್ಕೆ ಬರೋಬ್ಬರಿ 50 ವರ್ಷ ಆಯಸ್ಸು!
-
News
Badiyadka: ಮುಸ್ಲಿಂ ಪ್ರಿಯಕರನ ಜೊತೆ ತೆರಳಿ ನಾಪತ್ತೆಯಾಗಿದ್ದ ಪ್ರತೀಕ್ಷಾ ಪ್ರತ್ಯಕ್ಷ
by Mallikaby MallikaBadiyadka: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ 19 ವರ್ಷದ ಯುವತಿ ಪ್ರತೀಕ್ಷಾ ತನ್ನ ಪ್ರಿಯತನೊಂದಿಗೆ ಕಾಸರಗೋಡಿನ ಆಶಿಕ್ ಅಲಿ ಎಂಬಾತನೊಂದಿಗೆ ಪತ್ತೆಯಾಗಿದ್ದು, ಪೊಲೀಸರು ಯುವತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆಕೆಯನ್ನು ನ್ಯಾಯಾಲಯದ ಅನುಮತಿಯ ಮೇಲೆ ಪ್ರಿಯತಮನ ಜೊತೆ ಕಳುಹಿಸಲಾಗಿದೆ.
-
Kasaragod: ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಬದಿಯಡ್ಕ ಸಮೀಪದ ಕನ್ಯಾಪಾಡಿಯ ಯುವಕನೋರ್ವ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಕನ್ಯಾಪಾಡಿಯ ಉನೈಸ್ (19) ಮೃತ ದುರ್ದೈವಿ.
