Mangaluru: ಕಾಸರಗೋಡಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಹಾಗೂ ಗ್ರಂಥಾಲಯದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭವು ಮೇ.25ರಂದು ಅಪರಾಹ್ನ 2ರಿಂದ ಮಂಗಳೂರು (Mangaluru) ಉರ್ವಸ್ಟೋರಿನ ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಸಭಾ …
Kasaragod
-
News
Kasaragod: ಪ್ರಿಯಕರನ ಜೊತೆ ಮಾತನಾಡಲು ಅಡ್ಡಿಯಾದ 10 ವರ್ಷದ ಮಗ: ಕಾದ ಪಾತ್ರೆಯಿಂದ ಹೊಟ್ಟೆ ಸುಟ್ಟು, ತಾಯಿ ಪ್ರಿಯಕರನ ಜೊತೆ ಎಸ್ಕೇಪ್
Kasaragod: ಕ್ರೂರಿ ತಾಯೊಬ್ಬಳು ತನ್ನ ಪ್ರೇಮ ಸಂಬಂಧಕ್ಕೆ ತಾನೇ ಹೆತ್ತ ಮಗು ಅಡ್ಡಿಯಾಗಿದೆ ಎಂದು ಹತ್ತು ವರ್ಷದ ಮಗನಿಗೆ ಬಿಸಿ ಪಾತ್ರೆಯಿಂದ ಬರೆ ಎಳೆದು ನರಳುವಂತೆ ಮಾಡಿ, ನಂತರ ಪ್ರಿಯಕರನ ಜೊತೆ ಪರಾರಿಯಾಗಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
-
News
Mangaluru: ಮಂಗಳೂರು: ಬಾಲಕಿ ರಕ್ತಸ್ರಾವದಿಂದ ಸಾವು: ಗರ್ಭಿಣಿಯೆಂದು ಮರಣೋತ್ತರ ಪರೀಕ್ಷೆಯಲ್ಲಿ ದೃಢ!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಕಾಸರಗೋಡಿನ ವಳ್ಳರಿಕುಂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲೆಯೊಬ್ಬಳು ತೀವ್ರ ರಕ್ತಸ್ರಾವದಿಂದಾಗಿ ದಾರುಣವಾಗಿ ಸಾವನ್ನಪ್ಪಿದ್ದಾಳೆ.
-
Kasaragod: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಮಣ್ಣಿನಡಿಗೆ ಸಿಲುಕಿ ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಚೆರ್ವತ್ತೂರು ಎಂಬಲ್ಲಿ ನಡೆದಿದೆ.
-
Kasaragod: ಚಿತ್ತಾರಿಕ್ಕಲ್ ನ ಕಂಬಳ್ಳೂರಿನಲ್ಲಿ ವ್ಯಕ್ತಿಯೋರ್ವ ಯುವತಿ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ನಡೆದಿದೆ. ಕಂಬಳ್ಳೂರಿನಲ್ಲಿ ಫ್ಯಾನ್ಸಿ ಅಂಗಡಿ ನಡೆಸುತ್ತಿರುವ ಸಿಂಧು ಮೋಲ್ (34) ಎಂಬ ಮಹಿಳೆಯ ಮೇಲೆ ಆಸಿಡ್ ಸುರಿದಿದ್ದಾನೆ.
-
Kasaragodu : ಹಲಸಿನ ಹಣ್ಣು ತುಂಡರಿಸುತ್ತಿದ್ದಾಗ ಕತ್ತಿ ಮೇಲೆ ಬಿದ್ದು ಎಂಟು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನಲ್ಲಿ ಬುಧವಾರ ಸಂಜೆ ನಡೆದಿದೆ.
-
Kasaragod: ಆಟೋರಿಕ್ಷಾದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 130 (65 ltr) ಬಾಟ್ಲಿ ವಿದೇಶಿ ಮದ್ಯ ವಶಪಡಿಸಿಕೊಂಡಿದ್ದಾರೆ ಪೊಲೀಸರು.
-
Manjeshwara: ಗೆಳೆಯನ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ವ್ಯಕ್ತಿ ಔತಣ ಕೂಟದ ವೇಳೆ ಕುಸಿದು ಬಿದ್ದು ಮೃತ ಪಟ್ಟಿರುವ ಘಟನೆ ನಡೆದಿದೆ.
-
Kasaragod: ನಗರದಲ್ಲಿ (Kasaragod) ಎಟಿಎಂ ದರೋಡೆಗೆ ವಿಫಲ ಯತ್ನ ನಡೆದಿದ್ದು, ಆರೋಪಿಯನ್ನು ಗಂಟೆಗಳ ಅವಧಿಯಲ್ಲಿ ಪೊಲೀಸರು ಬಂಧಿಸುವಲ್ಲಿ ಕಾಸರಗೋಡು ಪೊಲೀಸರು ಯಶಸ್ವಿಯಾಗಿದ್ದಾರೆ.
-
Kerala: ಕೇರಳ (Kerala) ಮತ್ತು ಕರ್ನಾಟಕದ ತುಳುನಾಡಿನ ಶ್ರೀ ಕಣ್ವತೀರ್ಥ ಮಠದಲ್ಲಿ ರಾಮ ನವಮಿ ರಥೋತ್ಸವದ ವಾರ್ಷಿಕೋತ್ಸವದಂದು ಶ್ರೀ ರಾಮಾಂಜನೇಯ ಮಾತೃ ಮಂಡಳಿಯು ತುಳು ಲಿಪಿ ಹೆಸರನ್ನು ಜೈ ತುಳುನಾಡ್ ಕಾಸ್ರೋಡು ಎಂಬಲ್ಲಿ ನಾಮಕರಣ ಮಾಡಿದೆ.
