Kasaragod: ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿಯ ಸಹಕಾರದಲ್ಲಿ, ಕಾಸರಗೋಡು (Kasaragod) ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಕಾಸರಗೋಡು ಜಿಲ್ಲಾ ಮಟ್ಟದ ಕನ್ನಡ ಚುಟುಕು ರಚನಾ ಸ್ಪರ್ಧೆ -2025 ನಡೆಯಲಿದೆ.
Kasaragod
-
Kasaragod : ಖ್ಯಾತ ಕ್ರಿಕೆಟಿಗ ಕುಂಬಳೆ ಮೂಲದ ಅನಿಲ್ ಕುಂಬ್ಳೆ ಅವರು ಕುಂಬಳೆ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದರು.
-
Kasaragod: ವಾಟ್ಸಪ್ ಮೂಲಕ ಯುವತಿಗೆ ತಲಾಖ್ ನೀಡಿದ ಪತಿಯ ವಿರುದ್ಧ ಕೇಸು ದಾಖಲಾಗಿದೆ. ನೆಲ್ಲಿಕಟ್ಟೆ ನಿವಾಸಿ ಅಬ್ದುಲ್ ರಝಾಕ್ ವಿರುದ್ಧ ಕಲ್ಲುರಾವಿ ನಿವಾಸಿ 21 ರ ಹರೆಯದ ಯುವತಿ ದೂರನ್ನು ನೀಡಿದ್ದಾರೆ.
-
Kasaragod: ರೋಡ್ ರೋಲರ್ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಲಪ್ಪುರ ತಿರುರಂಗಾಡಿ ಮುಂಬರದ ಕುಂಞಾಲಿ ಹಾಜಿ ಅವರ ಪುತ್ರ ಮೆಹಬೂಬ್ (32) ಸಾವಿಗೀಡಾಗಿದ್ದಾರೆ.
-
Kasaragod: ಪಾಲಕುನ್ನು ಶ್ರೀ ಭಗವತಿ ಕ್ಷೇತ್ರದಲ್ಲಿ ಭರಣಿ ಮಹೋತ್ಸವದ ಅಂಗವಾಗಿ ಸುಡುಮದ್ದು ಪ್ರದರ್ಶನ ನಡೆಸಿದ್ದಕ್ಕೆ ಬೇಕಲ ಪೊಲೀಸರು ಕೇಸು ದಾಖಲು ಮಾಡಿದ್ದಾರೆ.
-
Kasaragod: ಗಡ್ಡೆ ತೆರವುಗೊಳಿಸುವ ಶಸ್ತ್ರಚಿಕಿತ್ಸೆಯಲ್ಲಿ ಅಂಡಾಶಯವನ್ನೇ ತೆಗೆದು ಹಾಕಿರುವ ಬಗ್ಗೆ ಯುವತಿ ನೀಡಿರುವ ದೂರಿನ ಮೇರೆಗೆ ಕಾಂಇಂಗಾಡು ನಾರ್ತ್ ಕೋಟಚ್ಚೇರಿ ಖಾಸಗಿ ಆಸ್ಪತ್ರೆ ವೈದ್ಯೆ ಡಾ.ರೇಷ್ಮಾ ವಿರುದ್ಧ ಪೊಲೀಸರು ಕೇಸು ದಾಖಲು ಮಾಡಿದ್ದಾರೆ.
-
News
ಫೆ.26 : ಕಾಸರಗೋಡು ಪನತ್ತಡಿ ಚಾಮುಂಡಿಕುನ್ನು ಶಿವಪುರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಉತ್ಸವ,ಲಕ್ಷದೀಪ ಸಮರ್ಪಣೆ
Kasaragod : ಕಾಸರಗೋಡು ಪನತ್ತಡಿ ಚಾಮುಂಡಿಕುನ್ನು ಶಿವಪುರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಉತ್ಸವ,ಲಕ್ಷದೀಪ ಸಮರ್ಪಣೆ ಕಾರ್ಯಕ್ರಮವು ಫೆ.26ರಂದು ನಡೆಯಲಿದೆ.
-
News
Kasaragod : ಮನೆಗೊಂದು ಗ್ರಂಥಾಲಯ ರೂವಾರಿ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ. ಮಾನಸ ಅವರಿಗೆ
by ಹೊಸಕನ್ನಡby ಹೊಸಕನ್ನಡKasaragod: “ಮನೆಗೊಂದು ಗ್ರಂಥಾಲಯ, ಮಹತ್ ಯೋಜನೆಯ ರೂವಾರಿ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ. ಮಾನಸ ಅವರಿಗೆ ಕಾಸರಗೋಡು ಕನ್ನಡ ಭವನ ದಿಂದ, ಕನ್ನಡ ಭವನ ರೂವಾರಿಗಳಾದ ಡಾ ವಾಮನ್ ರಾವ್ -ಸಂದ್ಯಾ ರಾಣಿ ದಂಪತಿ ಗೌರವಾರ್ಪಣೆ ಸಲ್ಲಿಸಿದರು.
-
Kasaragod: ಎರಡು ವರ್ಷದ ಪುಟ್ಟ ಮಗುವೊಂದು ಪಿಸ್ತಾದ ಸಿಪ್ಪೆ ತಿಂದು ಗಂಟಲಲ್ಲಿ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಗಲ್ಫ್ ದೇಶದಿಂದ ಅಪ್ಪ ತಂದಿದ್ದ ಪಿಸ್ತದ ಸಿಪ್ಪೆಯೊಂದು ಮಗುವಿನ ಗಂಟಲಿನಲ್ಲಿ ಸಿಲುಕಿಕೊಂಡಿದ್ದು, ಮಗು ಉಸಿರಾಡಲು ತೊಂದರೆ ಅನುಭವಿಸಿ, ಸಾವಿಗೀಡಾದ ಘಟನೆಯೊಂದು ಕುಂಬಳೆಯಲ್ಲಿ ಶನಿವಾರ …
-
Kasaragod: ಪೆರಿಯ ಕಲ್ಯೋಟ್ನಲ್ಲಿ ನಡೆದಿದ್ದ ಅವಳಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 10 ಮಂದಿಗೆ ಅವಳಿ ಜೀವಾವಧಿ ಸಜೆ ಹಾಗೂ ತಲಾ 2 ಲಕ್ಷ ರೂ. ದಂಡ ವಿಧಿಸಿ ಕೊಚ್ಚಿಯ ಪ್ರತ್ಯೇಕ ಸಿಬಿಐ ನ್ಯಾಯಾಲಯವು ತೀರ್ಪನ್ನು ನೀಡಿದೆ.
