ಉಯ್ಯಾಲೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಕುತ್ತಿಗೆಗೆ ಸೀರೆ ಬಿಗಿದು ಸೀರೆ ಗಂಟನ್ನು ಬಿಡಿಸಿಕೊಳ್ಳಲಾಗದೆ ಮೃತಪಟ್ಟ ಘಟನೆ ಚಿಟ್ಟಾರಿಕ್ಕಲ್ನಲ್ಲಿ ನಡೆದಿದೆ.
Kasaragod
-
ಜನರು ಮನೆಯ ಆಹಾರಗಳಿಗಿಂತ ಹೋಟೆಲ್ ಫುಡ್ ಗಳನ್ನು ಹೆಚ್ಚಾಗಿ ಇಷ್ಟ ಪಡುತ್ತಾರೆ. ಅದಲ್ಲದೆ ಇತ್ತೀಚಿಗೆ ಆನ್ ಲೈನ್ ನಲ್ಲಿ ಫುಡ್ ಆರ್ಡರ್ ಮಾಡಿ ಸೇವನೆ ಮಾಡುವುದು ಸಾಮಾನ್ಯ ಆಗಿದೆ. ಆದರೆ ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದ 20 …
-
latestNews
ಸುಮ್ಮನೆ ತನ್ನ ಪಾಡಿಗೆ ತಾನು ರಸ್ತೆ ಬದಿ ನಿಂತಿದ್ದ ಬಾಲಕಿಯನ್ನು ಎತ್ತಿ ಕುಕ್ಕಿದ ನೀಚ ವ್ಯಕ್ತಿ | ವೀಡಿಯೋ ವೈರಲ್!
ರಸ್ತೆ ಬದಿಯಲ್ಲಿ ಮದರಸಾದ ಮುಂದೆ ತನ್ನ ಚಿಕ್ಕಪ್ಪನ ಆಗಮನದ ನಿರೀಕ್ಷೆಯಲ್ಲಿ ಕಾಯುತ್ತಾ ನಿಂತಿದ್ದ ಪುಟ್ಟ ಬಾಲಕಿಯೊರ್ವಳನ್ನು ಅಲ್ಲೇ ಇದ್ದ ದುರುಳನೋರ್ವ ಹಠಾತ್ತನೆ ಕುತ್ತಿಗೆಯಲ್ಲಿ ಹಿಡಿದು ಮೇಲೆತ್ತಿ ಕೆಳಗೆಸೆದ ಅಚ್ಚರಿಯ ಘಟನೆ ಮುನ್ನಲೆಗೆ ಬಂದಿದೆ. ಹೌದು!!. ಕೇರಳದ ಕಾಸರಗೊಡು ಜಿಲ್ಲೆಯ ಮಂಜೇಶ್ವರದಲ್ಲಿ (Manjeshwar) …
-
ಇಪ್ಪತ್ತು ವರ್ಷದ ವಿದ್ಯಾರ್ಥಿನಿಯೋರ್ವಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯುವಕನೋರ್ವನನ್ನು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಹೊಸದುರ್ಗ ಅಲಾಮಿಪಳ್ಳಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಂದ ವಿನೋದಿನಿ(20) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಘಟನೆ ನಡೆದಿದೆ. ಹೊಸದುರ್ಗ ಕಲ್ಲೂರಾವಿ ಮೌಲಕರಿಯತ್ ಹೌಸ್ನ ಎ.ಕೆ.ಅಬ್ದುಲ್ ಸುಹೈಬ್(20) …
-
EntertainmentlatestNews
Kantara : ಬಸ್ ನಲ್ಲಿ ಬಂದು ಕಾಂತಾರ ಸಿನಿಮಾ ವೀಕ್ಷಿಸಿದ ಒಂದೇ ಊರಿನ 69 ಮಂದಿ | ಅಷ್ಟಕ್ಕೂ ಇವರೆಲ್ಲ ಎಲ್ಲಿಯವರು ಗೊತ್ತೇ?
by Mallikaby Mallikaಎಲ್ಲೆಲ್ಲೂ ಕಾಂತಾರ ಹವಾ ಹೆಚ್ಚಿದೆ. ಒಂದು ಲೆಕ್ಕದಲ್ಲಿ ಕಾಂತಾರ ಹುಟ್ಟಿಸಿದ ಕ್ರೇಜ್ ಮುಗಿಯೋ ಹಾಗೇ ಕಾಣುವುದಿಲ್ಲ. ಎಲ್ಲಾ ಭಾಷೆಯಲ್ಲೂ ‘ಕಾಂತಾರ’ ಬಿಟ್ಟರೆ ಬೇರೆ ಸಿನಿಮಾಗಳ ಸದ್ದೇ ಇಲ್ಲ ಎನ್ನುವಂತಾಗಿ ಬಿಟ್ಟಿದೆ. ದಕ್ಷಿಣ ಭಾರತದಲ್ಲಂತೂ ರಿಷಬ್ ಶೆಟ್ಟಿಯ ಗುಣಗಾನ ಮಾಡದ ಜನರೇ ಇಲ್ಲ …
-
Interestingಕಾಸರಗೋಡು
ಕಾಸರಗೋಡು ರೈಲು ಹಳಿಯಲ್ಲಿ ಕಬ್ಬಿಣದ ಸಲಾಕೆ ಪತ್ತೆ – ಆರೋಪಿ ಬಂಧನ ; ಈ ಕೆಲಸದ ಹಿಂದಿನ ಕಾರಣ ಕೇಳಿ ಅಧಿಕಾರಿಗಳೇ ಶಾಕ್!
ಕಾಸರಗೋಡು -ಕಾಞಂಗಾಡ್ ಮಧ್ಯೆ ಹಾದುಹೋಗುವ ಕೋಟಿಕುಳಂ- ಬೇಕಲ ನಡುವೆ ರೈಲು ಹಳಿಗಳಲ್ಲಿ 3 ಕಾಂಕ್ರೀಟ್ ತುಂಡುಗಳನ್ನು ಹತ್ತುದಿನಗಳ ಹಿಂದೆ ಇಟ್ಟಿರುವ ಘಟನೆ ಬೆಳಕಿಗೆ ಬಂದಿತ್ತು. ಅಲ್ಲದೆ ರೈಲು ಹಳಿಯಲ್ಲಿ ಕಬ್ಬಿಣದ ಸಲಾಕೆ ಕೂಡ ಕಂಡು ಬಂದಿತ್ತು. ಆದರೆ ರೈಲ್ವೆ ಗಾರ್ಡ್ ಸಮಯಪ್ರಜ್ಞೆಯಿಂದ …
-
ಕಾಸರಗೋಡು
ತೋಟದಲ್ಲಿ ಬಾಳೆ ಎಲೆ ತರಲು ಹೋದಾಗ, ಪ್ರವಾಹದಲ್ಲಿ ಕೊಚ್ಚಿ ಹೋದ ಶಿಕ್ಷಕಿ | ಮೃತದೇಹ ಪತ್ತೆ
by Mallikaby Mallikaಎಲ್ಲೆಡೆ ಮಳೆ ಬಿರುಸಿನಿಂದ ಕೂಡಿದೆ. ಅಪಾರ ಆಸ್ತಿಪಾಸ್ತಿ ನಷ್ಟವುಂಟಾಗಿದೆ. ಕೃಷಿ, ರಸ್ತೆ ತುಂಬೆಲ್ಲಾ ನೀರು ಹರಿದು ಜನ ಸಂಚಾರ ಅಸ್ತವ್ಯಸ್ತವಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಬಿರುಸಿನ ಮಳೆ ಸುರಿಯುತ್ತಿದ್ದು, ಇಲ್ಲಿನ ಮಹಿಳೆಯೊಬ್ಬರು ಪ್ರವಾಹದ ರಭಸಕ್ಕೆ ಕೊಚ್ಚಿ ಹೋದ ಘಟನೆಯೊಂದು ನಡೆದಿತ್ತು. ಭೀಮನಡಿ ಗ್ರಾಮದ …
-
latestNewsಕಾಸರಗೋಡು
ಬೈಕ್ ಗೆ ಡಿಕ್ಕಿ ಹೊಡೆದು,ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು!|ಬಾವಿಗೆ ಹಗ್ಗ ಇಳಿಸಿ ಕಾರಿನಲ್ಲಿದ್ದ ಮೂವರ ರಕ್ಷಣೆ
ಕಾಸರಗೋಡು: ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಬಳಿಕಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಮಸೀದಿ ಪಕ್ಕದ ಬಾವಿಗೆ ಬಿದ್ದ ಘಟನೆ ಮಂಗಳವಾರ ಕಾಸರಗೋಡು ಬಳಿಯ ಪೂಚಕ್ಕಾಡ್ ಎಂಬಲ್ಲಿ ನಡೆದಿದೆ. ಉದುಮ ಭಾಗದಿಂದ ಬರುತ್ತಿದ್ದ ಕಾರೊಂದು ಪೂಚಕ್ಕಾಡ್ ಬಳಿ ಬೈಕೊಂದಕ್ಕೆ ಡಿಕ್ಕಿ ಹೊಡೆದಿದ್ದು,ಈ …
-
ಕಾಸರಗೋಡು:ಹೊರವಲಯದ ಚೆಂಗಳ ನಾಲ್ಕನೇ ಮೈಲ್ನಲ್ಲಿ ಸ್ಕೂಟರ್ ಗೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ದುರ್ದೈವಿ ಬೋವಿಕ್ಕಾನ ಕರಿವೇಡಗದ ಅಬೂಬಕ್ಕರ್ ಸಿದ್ದಿಕ್ (24). ಮೃತರ ಜೊತೆಗಿದ್ದ ಶಮೀಸ್ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.ಸಿದ್ಧಿಕ್ ವಿಸಿಟಿಂಗ್ ವೀಸಾದಲ್ಲಿ …
-
ಕಾಸರಗೋಡುದಕ್ಷಿಣ ಕನ್ನಡ
ವಿರೋಧದ ನಡುವೆಯೂ ಪದ್ಧತಿ ಮುಂದುವರಿಸಿದ ದೈವಸ್ಥಾನ!! ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ-ಅವರಿಂದಲೇ ಖರೀದಿಸಿದ ತೆಂಗಿನಕಾಯಿಯಲ್ಲಿ ಜಾತ್ರೆಗೆ ದಿನ ಮುಹೂರ್ತ
ರಾಜ್ಯದೆಲ್ಲೆಡೆ ಹಿಜಾಬ್ ಸಂಘರ್ಷದ ಬಳಿಕ ಹಿಂದೂ ಮುಸ್ಲಿಂ ನಡುವೆ ಅಂತರ ಕಂದಕವೇ ಸೃಷ್ಟಿಯಾಗಿದ್ದು, ಮುಸ್ಲಿಂಮರ ಜೊತೆಗಿನ ವ್ಯವಹಾರದಿಂದ ಹಿಡಿದು ಎಲ್ಲಾ ವಿಚಾರದಲ್ಲೂ ಮುಸ್ಲಿಂಮರನ್ನು ವಿರೋಧಿಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಹಿಂದೂ ಮುಸ್ಲಿಂ ಭಾಯಿ ಭಾಯಿ ಎನ್ನುವ ಪದವೇ ಮರೆತಂತಿದೆ. ಆದರೆ ದಕ್ಷಿಣ …
