Kasaragodu: ಕೇರಳದ ಕಾಸರಗೋಡು ಜಿಲ್ಲೆಯ ಬೇಕಲ್ ಬೀಚ್ ಉತ್ಸವದಲ್ಲಿ ಮಲಯಾಳಂ ರ್ಯಾಪರ್ ವೇದನ್ ಅವರ ಸಂಗೀತ ಕಚೇರಿಯ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿದ್ದು, ಮಕ್ಕಳು ಸೇರಿದಂತೆ ಹಲವು ಗಾಯಗೊಂಡಿದ್ದಾರೆ. ಇದೇ ವೇಳೆ ರೈಲೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸಾವನಪ್ಪಿದ್ದಾನೆ ಎಂದು …
Tag:
