New Delhi: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಮಂಗಳವಾರ ಭಯೋತ್ಪಾದಕ ದಾಳಿ ನಡೆದಿದ್ದು, ಈ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಟ್ಟೆಚ್ಚರ ವಹಿಸಲಾಗಿರುವ ಕುರಿತು ಅಧಿಕಾರಿಗಳು ತಿಳಿಸಿರುವ ವರದಿಯಾಗಿದೆ.
Tag:
Kashmir violence
-
PM Modi: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿ ಕುರಿತು ಸೌದಿ ಅರೇಬಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿಂದಲೇ ಗೃಹ ಸಚಿವ ಅಮಿತ್ ಶಾಗೆ ತಕ್ಷಣವೇ ಘಟನಾ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ.
