ಉಡುಪಿಯ ಕಾಲೇಜೊಂದರ ವಿದ್ಯಾರ್ಥಿನಿಯೋರ್ವಳು ಕಾಣೆಯಾಗಿರುವ ಬಗ್ಗೆ ವರದಿಯಾಗಿದೆ. ದ್ವಿತೀಯ ವರ್ಷ ಪದವಿ ವ್ಯಾಸಂಗ ಮಾಡುತ್ತಿರುವ ಕಟಪಾಡಿ ಮಟ್ಟು ಅಳಿಂಜೆ ನಿವಾಸಿ ನವ್ಯಾ (20) ಗುರುವಾರ ಕಾಲೇಜಿಗೆ ತೆರಳಿದವಳು ನಾಪತ್ತೆಯಾಗಿರುವ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವ್ಯಾ ಸೆ.15ರಂದು ಎಂದಿನಂತೆ ಕಾಲೇಜಿಗೆ …
Tag:
