Kateel: ಹುಟ್ಟು ಮತ್ತು ಸಾವಿನ ಸಂದರ್ಭದಲ್ಲಿ ಅನುಸರಿಸುತ್ತಿದ್ದ 10 ದಿನಗಳ ಸೂತಕದ ಸಮಯವನ್ನು ಮೂರು ದಿನಗಳಿಗೆ ಮಿತಿಗೊಳಿಸಲು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಭ್ರಾಮರೀವನದಲ್ಲಿ ರವಿವಾರ ನಡೆದ ಅಶೌಚ ನಿರ್ಣಯ ಗೋಷ್ಠಿಯಲ್ಲಿ ನಿರ್ಣಯ ಮಾಡಲಾಗಿದೆ ಎಂದು ವರದಿಯಾಗಿದೆ.
Kateel
-
Kateel: ಶ್ರೀ ದುರ್ಗಾಪರಮೇಶ್ವರಿ ದೇಗುಲದಲ್ಲಿ ಅಕ್ಟೋಬರ್ ಒಂದರಿಂದ ಹೊಸ ಸೇವಾದರ ಜಾರಿಗೆ ಬಂದಿದೆ. ಸೇವಾದರ ಏರಿಕೆ ಕುರಿತು ಪ್ರಕಟಣೆ ನೀಡಿದ ನಂತರ ಕೆಲವರು ದರ ಇಳಿಸುವಂತೆ ಜನಪ್ರತಿನಿಧಿಗಳು, ದೇಗುಲದ ಆಡಳಿತ ಮಂಡಳಿಗೆ ಮನವಿ ನೀಡಿದ್ದರು.
-
Mangaluru: ಕೆಎಸ್ಆರ್ಟಿಸಿಯ ಮಂಗಳೂರು ವಿಭಾಗದ ವತಿಯಿಂದ ಸೆ.22 ರಂದು ಆರಂಭಗೊಂಡಿರುವ ದಸರಾ ವಿಶೇಷ ಪ್ಯಾಕೇಜ್ ಪ್ರವಾಸಕ್ಕೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ದೊರಕಿದ್ದು, ಅ.2 ರವರೆಗೆ ಕಾರ್ಯಾಚರಿಸಲು
-
Kateel: ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಬಯಲಾಟ ಮೇಳದ ಮುಂದಿನ ವರ್ಷದ ತಿರುಗಾಟದಲ್ಲಿ 7ನೇ ಮೇಳವನ್ನು ಆರಂಭಿಸಲಾಗುವುದು ಎಂದು ಕಟೀಲು ದೇವಸ್ಥಾನದ ಅನುವಂಶಿಕ ಅರ್ಚಕ ಹರಿನಾರಾಯಣದಾಸ ಅಸ್ರಣ್ಣ ತಿಳಿಸಿದ್ದಾರೆ.
-
News
Mangaluru: ಕಟೀಲು: ವನಿತಾ ಶೆಟ್ಟಿ ಅವರಿಗೆ ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ
by ಕಾವ್ಯ ವಾಣಿby ಕಾವ್ಯ ವಾಣಿMangaluru: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕಿಯಾಗಿದ್ದ ಶ್ರೀಮತಿ ವನಿತಾ ಶೆಟ್ಟಿ ಇವರು ಫೀಲ್ಡ್ ಮಾರ್ಷಲ್ ಕೆ . ಎಂ ಕಾರ್ಯಪ್ಪ ಕಾಲೇಜು ಮಡಿಕೇರಿ ಇದರ ನಿವೃತ್ತ ಪ್ರಾಂಶುಪಾಲರಾದ ಡಾl ಪಾರ್ವತಿ ಅಪ್ಪಯ್ಯ ಇವರ ಮಾರ್ಗದರ್ಶನದಲ್ಲಿ ” …
-
Kateel: ತುಳುವರ್ಲ್ಡ್ ಫೌಂಡೆಶನ್ ಶ್ರೀ ಕ್ಷೇತ್ರ ಕಟೀಲಿನಲ್ಲಿ (Kateel) ಜನವರಿ 29 ರಂದು ಶ್ರೀಹರಿ ನಾರಾಯಣ ಆಸ್ರಣ್ಣ ರ ಅಧ್ಯಕ್ಷತೆಯಲ್ಲಿ ನಡೆದ ವಿಚಾರ ಸಂಕಿರಣದ ಪೂರ್ವಭಾವಿ ಸಭೆಯಲ್ಲಿ ತುಳುರಾಷ್ಟ್ರಿಯ ವಿಚಾರ ಸಂಕಿರಣ ಮಾರ್ಚ್ 16 , ಭಾನುವಾರದಂದು ಕಟೀಲ್ ಪ್ರಥಮ ದರ್ಜೆ …
-
ದಕ್ಷಿಣ ಕನ್ನಡ ಜಿಲ್ಲೆಯ ಕಟೀಲೀನ(Kateelu) ಕೊಂಡೆ ಮೂಲದ ಸರಕಾರಿ ಆಸ್ಪತ್ರೆಯ ಹಿಂಭಾಗದ ನೀರಿನ ಟ್ಯಾಂಕ್ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
-
ಮಂಗಳೂರು : ಕಾಂತಾರ ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಕಟೀಲಿಗೆ ಭೇಟಿ ನೀಡಿ ತಾಯಿ ದುರ್ಗಾಪರಮೇಶ್ವರಿಯ ದರುಶನ ಪಡೆದಿದ್ದಾರೆ. ಕಾಂತಾರ ಸಿನಿಮಾ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಒಟಿಟಿಯಲ್ಲಿಯೂ ಸದ್ದು ಮಾಡುತ್ತಿದೆ. ರಿಷಬ್ ಹಾಗೂ ಪ್ರಗತಿ ಶೆಟ್ಟಿ ಸಿನಿಮಾ …
-
ದಕ್ಷಿಣ ಕನ್ನಡ
ಕಟೀಲು ಯಕ್ಷಗಾನ ಸೇವೆ ಕಾಲಮಿತಿ ರದ್ದುಗೊಳಿಸಲು ಭಕ್ತಾಧಿಗಳ ಆಗ್ರಹ : ದೇವಳಕ್ಕೆ ಪಾದಯಾತ್ರೆ ನಡೆಸಲು ನಿರ್ಧಾರ
ಮಂಗಳೂರು : ಯಕ್ಷಗಾನದ ಪಾರಂಪರಿಕ ಮೇಳವೆಂದೇ ಖ್ಯಾತವಾಗಿರುವ ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಬಯಲಾಟ ಪ್ರದರ್ಶನವನ್ನು ಕಾಲಮಿತಿಗೆ ಒಳಪಡಿಸಿರುವ ಆಡಳಿತ ಮಂಡಳಿಯ ನಿರ್ಧಾರಕ್ಕೆ ಭಕ್ತಾದಿಗಳ ವಲಯದಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಯಕ್ಷಗಾನ ಪರಂಪರೆಯಂತೆ ಬೆಳಗ್ಗಿನವರೆಗೆ ನಡೆಯಬೇಕೆಂದು ಆಗ್ರಹಿಸಿ ಶ್ರೀ ಕಟೀಲು …
-
ದಕ್ಷಿಣ ಕನ್ನಡ
Dakshina kannada : ಗಮನಿಸಿ ಭಕ್ತರೇ| ಈ ದೇವಸ್ಥಾನಗಳ ದರ್ಶನ ಸಮಯ, ಪೂಜೆ, ಅನ್ನಪ್ರಸಾದದ ಸಮಯ ಬದಲಾವಣೆ!!!
by Mallikaby Mallikaಮಂಗಳೂರು: ಎರಡನೇ ಸೂರ್ಯಗ್ರಹಣವು ಈ ವರ್ಷದ ಇದೇ ಅಕ್ಟೋಬರ್ 25 ರ ಮಂಗಳವಾರದಂದು (Solar Eclipse) ಆಗಲಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಸೂರ್ಯಗ್ರಹಣ ಕಾಣಲಿದೆ. ಹಿಂದೂ ಧಾರ್ಮಿಕ ಆಚರಣೆ ಮೇಲೂ ಈ ಸೂರ್ಯಗ್ರಹಣವು ಪ್ರಭಾವ ಬೀರುವ ದಕ್ಷಿಣ ಕನ್ನಡ ಜಿಲ್ಲೆಯ ಹಲವು …
