Kateel: ಶ್ರೀ ದುರ್ಗಾಪರಮೇಶ್ವರಿ ದೇಗುಲದಲ್ಲಿ ಅಕ್ಟೋಬರ್ ಒಂದರಿಂದ ಹೊಸ ಸೇವಾದರ ಜಾರಿಗೆ ಬಂದಿದೆ. ಸೇವಾದರ ಏರಿಕೆ ಕುರಿತು ಪ್ರಕಟಣೆ ನೀಡಿದ ನಂತರ ಕೆಲವರು ದರ ಇಳಿಸುವಂತೆ ಜನಪ್ರತಿನಿಧಿಗಳು, ದೇಗುಲದ ಆಡಳಿತ ಮಂಡಳಿಗೆ ಮನವಿ ನೀಡಿದ್ದರು.
Tag:
Kateel Durga Parameshwari Temple
-
latestದಕ್ಷಿಣ ಕನ್ನಡ
Kateel Temple: ಕಟೀಲು ದೇಗುಲದ ಅನುವಂಶಿಕ ಆಡಳಿತದ ಕುರಿತು ಮಹತ್ವದ ತೀರ್ಪು ನೀಡಿದ ಕೋರ್ಟ್ !! ಕೊನೆಗೂ ಆಡಳಿತ ಸೇರಿದ್ಯಾರಿಗೆ ಗೊತ್ತಾ?
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಧಾರ್ಮಿಕ ದತ್ತಿ ಇಲಾಖೆಗೆ ದೊಡ್ದ ಮಟ್ಟದ ಆದಾಯ ತರುವ ದೇವಾಲಯಗಳ (Kateel Temple) ಪಟ್ಟಿಗೆ ಸೇರ್ಪಡೆಗೊಂಡಿದೆ.
