Bengaluru News: ವ್ಯಕ್ತಿಯೊಬ್ಬ ಫರ್ನಿಚರ್ ಅಂಗಡಿಯೊಂದಕ್ಕೆ ಕೆಲಸಕ್ಕೆ ಸೇರಿದ್ದು, ಅದೇ ದಿನ ಮಧ್ಯಾಹ್ನ ಮಾಲೀಕನ ನಾಲ್ಕು ವರ್ಷದ ಮಗಳನ್ನು ಅಪಹರಿಸಿಕೊಂಡು(Kidnap Case) ಹೋದ ಘಟನೆಯೊಂದು ಬೆಂಗಳೂರಿನ ಬನಶಂಕರಿ ಠಾಣಾ ವ್ಯಾಪ್ತಿಯ ಕಾವೇರಿಪುರದಲ್ಲಿ ಇತ್ತೀಚೆಗೆ ನಡೆದಿದೆ. ಈ ಘಟನೆ ಡಿ.28 ರಂದು ನಡೆದಿದೆ. …
Tag:
