KC Cariappa: ರಾಜ್ಯದ ಕ್ರಿಕೆಟಿಗ ಕೆ.ಸಿ.ಕಾರ್ಯಪ್ಪ (KC Cariappa)ಕುರಿತ ಸುದ್ದಿಯೊಂದು ಭಾರೀ ಚರ್ಚೆಗೆ ಕಾರಣವಾಗಿದೆ. ಕ್ರಿಕೆಟಿಗ ಕೆ.ಸಿ.ಕಾರ್ಯಪ್ಪ ಅವರ ಪ್ರೇಮ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ತಮ್ಮ ಮನೆಗೆ ಮಾಜಿ ಪ್ರೇಯಸಿ ಭೇಟಿ ನೀಡಿ ಅವಾಚ್ಯಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ …
Tag:
