ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಯೋಗ ನ್ಯಾಚುರೋಪತಿ ಮುಂತಾದ ಕೋರ್ಸ್ಗಳಿಗೆ ಎರಡನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 2022ನೇ ಸಾಲಿನಲ್ಲಿ ಪೂರಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಸರ್ಕಾರದ ನಿರ್ದೇಶನದ ಅನುಸಾರ …
Tag:
