ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಕೆಎಸ್ಡಿಎಲ್ ಮತ್ತು ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳಿಗೆ ಜ.10 ಮತ್ತು 12 ರ ಬದಲಿಗೆ ಜನವರಿ 18 ರಂದು ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ. ಕೆಲವು ತಾಂತ್ರಿಕ ಕಾರಣಗಳಿಂದಾಗಿ ಪರೀಕ್ಷಾ ದಿನಾಂಕಗಳನ್ನು ಬದಲಾವಣೆ …
KEA
-
PG medical: ಇಂಡಿಗೋ ವಿಮಾನಗಳ (IndiGo Flights) ಸಂಚಾರ ರದ್ದಾಗಿರುವ ಕಾರಣ ಪ್ರವೇಶ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA), ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳ (PG medical) ಪ್ರವೇಶಕ್ಕೆ ಡಿ.8 ರವರೆಗೆ ದಿನಾಂಕ ವಿಸ್ತರಿಸಿದೆ. ಅನೇಕ …
-
ಕೆಇಎ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು, ಯುಜಿ ಆಯುಷ್ ಕೋರ್ಸ್ಗಳ (PG AYUSH Course) ಎರಡನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಆರಂಭ ಮಾಡಿದ್ದು, ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ನ.27ರಂದು ಬೆಳಿಗ್ಗೆ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ …
-
Jobs
KEA: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ತಾತ್ಕಾಲಿಕ ಫಲಿತಾಂಶ ಪ್ರಕಟ: 8383 ಅಭ್ಯರ್ಥಿಗಳಿಗೆ ಕೆ- ಸೆಟ್ ಅರ್ಹತೆ
KEA: ನವೆಂಬರ್ 2ರಂದು ನಡೆಸಿದಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ -ಸೆಟ್) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ. ಯುಜಿಸಿ ಮಾರ್ಗಸೂಚಿ, ರಾಜ್ಯದ ಮೀಸಲಾತಿ ನೀತಿ ಅನುಸಾರ ಫಲಿತಾಂಶ ನೀಡಲಾಗಿದೆ. ಎಲ್ಲ ವಿಷಯಗಳು ಸೇರಿ 7263 ಸ್ಲಾಟ್ ಗಳ …
-
ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿ ಇತರ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯನ್ನು ಸುಪ್ರೀಂಕೋರ್ಟ್ ರದ್ದು ಪಡಿಸಿರುವ ಹಿನ್ನೆಲೆಯಲ್ಲಿ ಹೊಸದಾಗಿ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಿ (ಕೆಇಎ) ಪ್ರಕಟ ಮಾಡಿದೆ. ಡಿ.27 ಮತ್ತು 28 …
-
Education
KEA Recruitment: ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
by ಕಾವ್ಯ ವಾಣಿby ಕಾವ್ಯ ವಾಣಿKEA Recruitment: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಸಂಬಂಧ ದಿನಾಂಕ ವಿಸ್ತರಣೆ ಮಾಡಿ ಮಾಹಿತಿ ಪ್ರಕಟಿಸಿದೆ. …
-
KEA: ಎಂಟು ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
-
Job Alert: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಸ್ಡಿಎ, ಎಫ್ಡಿಎ ಸೇರಿದಂತೆ ವಿವಿಧ ಹುದ್ದೆಗಳಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲು ಸಿದ್ದತೆ ನಡೆಸಿದೆ.
-
UG NEET: ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕೋರ್ಸ್ಗಳ ಎರಡನೇ ಸುತ್ತು ಹಾಗೂ ಆಯುಷ್ ಕೋರ್ಸ್ಗಳ ಮೂರನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕೆಇಎ ಶನಿವಾರ ರಾತ್ರಿ ಪ್ರಕಟ ಮಾಡಿದೆ.
-
NEET: ಕರ್ನಾಟಕಕ್ಕೆ ಹೆಚ್ಚುವರಿ 400 ವೈದ್ಯಕೀಯ ಸೀಟುಗಳು ಲಭ್ಯವಿದೆ. ಎರಡನೇ ಸುತ್ತಿನ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಗಣನೆ ಮಾಡಿದೆ.
