Kempanna no more: ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ, ಕಾಂಗ್ರೆಸ್ ‘ಪೇ ಸಿಎಂ’ ಅಭಿಯಾನ ನಡೆಸಲು ಕಾರಣವಾಗಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna- 84) ಇಂದು ಗುರುವಾರ ನಿಧನರಾಗಿದ್ದಾರೆ. …
Tag:
