ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕಾರು ಚಾಲಕ ನಿನ್ನೆ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರವಿಕುಮಾರ್ ಎಸ್. ಕಾಳೆ ಮೃತಪಟ್ಟ ದುರ್ದೈವಿ ಕಾರು ಚಾಲಕ. ಮಧ್ಯ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ …
Tag:
