ಭಾರತ ದೇಶ ಸ್ವತಂತ್ರವಾಗಿ ಇಂದಿಗೆ 75 ವರ್ಷವಾಗಿದೆ. ಹಾಗಾಗಿ ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವನ್ನು ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದು, ಎಲ್ಲೆಡೆ ದೇಶಭಕ್ತಿಗೀತೆಗಳು ಮೊಳಗುತ್ತಿದೆ. ಬ್ರಿಟಿಷರ ಆಳ್ವಿಕೆಯಲ್ಲಿದ್ದ ನಮ್ಮ ದೇಶ ಭಾರತವನ್ನು 1947ರ ಆಗಸ್ಟ್ 15ರ ಮಧ್ಯರಾತ್ರಿ 12 ಗಂಟೆಗೆ ಬ್ರಿಟಿಷರಿಂದ ಮುಕ್ತಿಗೊಳಿಸಿ, …
Tag:
Kempukote dehali news
-
ನವದೆಹಲಿ: ಸ್ವಾತಂತ್ರ್ಯ ದಿನದ ಅಮೃತಮಹೋತ್ಸವ ಸಂಭ್ರಮಾಚರಣೆಗೆ ಇಡೀ ದೇಶಕ್ಕೆ ದೇಶವೇ ತಯಾರಾಗಿ ನಿಂತಿದ್ದರೆ, ಇತ್ತ ಜನತೆಗೆ ಉಗ್ರರ ಕರಿನೆರಳಿನ ಎಚ್ಚರಿಕೆ ಸಂದೇಶ ರವಾನಿಸಿದೆ. ಹೌದು.ಆಗಸ್ಟ್ 15ರಂದು ವಿಜೃಂಭಣೆಯಿಂದ ಸ್ವಾತಂತ್ರೋತ್ಸವ ಆಚರಿಸಲು ಭಾರತೀಯರು ಸಿದ್ದವಿದ್ದು, ಇದರ ನಡುವೆ ದೇಶದ ಜನತೆಗೆ ಎಚ್ಚರಿಕೆ ಕರೆಗಂಟೆಯೊಂದು …
