ನವದೆಹಲಿ: ದಿನನಿತ್ಯದ ಅಗತ್ಯಗಳಲ್ಲಿ ಒಂದಾದ ಎಲ್ಪಿಜಿ ಸಿಲಿಂಡರ್ ತೂಕ ಕಡಿಮೆಯಾಗುವ ಸಾಧ್ಯತೆಯಿದ್ದು, ಜೊತೆಗೆ ಬೆಲೆ ಇಳಿಕೆಯೂ ಆಗುವ ಸಾಧ್ಯತೆ ಹೆಚ್ಚಿದೆ. ಈಗಿರುವ 14.2 ಕೆಜಿ ತೂಕದ ಎಲ್ಪಿಜಿ ಸಿಲಿಂಡರ್ಗಳು ಭಾರವಾಗಿದ್ದು, ಅವುಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಲು ಕಷ್ಟವಾಗುತ್ತದೆ. ಮುಖ್ಯವಾಗಿ …
Tag:
