Watermelon splash: ಬೇಸಗೆಯ ಧಗೆಗೆ ಅನೇಕರು ಕಲ್ಲಂಗಡಿ ಹಣ್ಣಿನ ಮೊರೆಹೋಗುತ್ತಿದ್ದಾರೆ. ಕೆಜಿ ಗಟ್ಟಲೆ ಕೊಂಡು ಮನೆಗೆ ತರುತ್ತಾರೆ. ಅಂತೆಯೇ ಹೀಗೆ ಕೊಂಡುಕೊಂಡು ಬಂದು ಮನೆಯ ಅಡುಗೆ ಕೋಣೆಯಲ್ಲಿಟ್ಟ ಕಲ್ಲಂಗಡಿ ಹಣ್ಣೊಂದು ಸ್ಫೋಟವಾಗಿ(Watermelon splash )ಅಕ್ಕಪಕ್ಕದವರು ಬೆಚ್ಚಿಬಿದ್ದ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು, …
Tag:
