ಕ್ಷುಲ್ಲಕ ಕಾರಣವೊಂದಕ್ಕೆ, ಪತಿ ಮತ್ತು ಪತ್ನಿಯ ನಡುವೆ ಜಗಳ ನಡೆದಿದ್ದು, ಜಗಳ ತಾರಕಕ್ಕೇರಿ ಸಿಟ್ಟು ನೆತ್ತಿಗೇರಿದ ಪತಿಮಹಾಶಯನೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಆತಂಕಕಾರಿ ಘಟನೆಯೊಂದು ಕೇರಳದ ಮನ್ನಾರ್ಕಾಡ್ ನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೀಪಿಕಾ (28) ಎಂದು ಗುರುತಿಸಲಾಗಿದೆ. ಗಂಡ …
Tag:
