ಇನ್ನೊಬ್ಬನ ಕಷ್ಟಗಳನ್ನು ಅರಿತು ನೆರವಾಗುವವನೇ ನಿಜವಾದ ಮಾನವ. ಮನೆತುಂಬಾ ಬೆಲೆಬಾಳುವ ಐಶ್ವರ್ಯಗಳು, ಕೋಟಿ-ಕೋಟಿ ಆಸ್ತಿಗಳು ಇದ್ದರೆ ಅದೇನು ಲಾಭವಿಲ್ಲ. ಬದಲಾಗಿ, ಕಷ್ಟ ಎಂದವನ ಪಾಲಿಗೆ ನೆರವಾಗುವವರು ಅತೀ ದೊಡ್ಡ ಶ್ರೀಮಂತ. ಕೆಲವೊಂದಷ್ಟು ಜನ ವಿಶೇಷವಾಗಿ ಅಧಿಕಾರಿಗಳು, ಭರವಸೆ ನೀಡುತ್ತಾರೆಯೇ ವಿನಃ, ನೆರವಿಗೆಂದು …
Tag:
