ತನ್ನೊಂದಿಗೆ ಪ್ರೀತಿ ಮುರಿದುಕೊಂಡ ಪ್ರೇಯಸಿ ಇನ್ನೊಬ್ಬನ ಜೊತೆ ಟಚ್ ಲ್ಲಿ ಇದ್ದಾಳೆ ಎಂದು ಗೊತ್ತಾಗಿ ಪ್ರಿಯಕರನೊಬ್ಬ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಕೊನ್ನಲ್ಲೂರು ಗ್ರಾಮದಲ್ಲಿ ಬುಧವಾರ ನಡೆದಿದೆ. ಕೊಲೆಯಾದಾಕೆ ಕೊನ್ನಲ್ಲೂರಿನ ಶಿವದಾಸನ್ ಮತ್ತು ಗೀತಾ ದಂಪತಿಯ ಪುತ್ರಿ …
Kerala news
-
ಅದೆಷ್ಟೇ ದೂರ ಬೇಕಾದರೂ ಸುತ್ತಾಡಬಹುದು. ಯಾಕಂದ್ರೆ ನಮ್ ಜೊತೆ ಗೂಗಲ್ ಮ್ಯಾಪ್ ಇದೆ ಎಂದು ಅಂದುಕೊಳ್ಳುತ್ತಿರುತ್ತಾರೆ. ಆದ್ರೆ, ಗೂಗಲ್ ಮ್ಯಾಪ್ ನಂಬಿ ಹೋದವರ ಗತಿ ದೇವರೇ ಬಲ್ಲ. ಇಂತಹ ಅದೆಷ್ಟೋ ಘಟನೆಗಳೇ ನಡೆದಿದ್ದು, ಗೂಗಲ್ ಮ್ಯಾಪ್ ಆಧರಿಸಿ ಹೋದವರು ಎಲ್ಲೆಲ್ಲೋ ಸೇರಿದ್ದಾರೆ. …
-
InterestinglatestNews
ರಸ್ತೆಯಲ್ಲೇ ಸ್ನಾನ, ಧ್ಯಾನ ಎಲ್ಲಾ ಮಾಡುತ್ತಿರುವ ವ್ಯಕ್ತಿ ; ಅಧಿಕಾರಿಗಳ ಕಣ್ತೆರೆಸುವ ವಿಭಿನ್ನ ಪ್ರತಿಭಟನೆಯ ವೀಡಿಯೋ ವೈರಲ್
ವ್ಯಕ್ತಿಯೊಬ್ಬರ ದೈನಂದಿನ ಕ್ರಿಯೆಯೆಲ್ಲಾ ರಸ್ತೆಯಲ್ಲಿ ಮಾಡುವಂತಹ ವೀಡಿಯೋ ವೈರಲ್ ಆಗಿದೆ. ಆದ್ರೆ, ಇದು ನೀವು ಅಂದುಕೊಂಡ ರೀತಿ ಆತ ಮನೆಯಿಲ್ಲದೇ ಇರೋ ಅಲೆಮಾರಿ ಅಂತೂ ಅಲ್ಲ, ಹುಚ್ಚನೂ ಅಲ್ಲ. ಆತನೊಬ್ಬ ಜನರಿಗಾಗಿ ಪ್ರತಿಭಟಿಸೋ ಮಹಾನುಭಾವ. ಅಷ್ಟಕ್ಕೂ ಆತನ ಈ ಕೆಲಸಕ್ಕೆ ಕಾರಣ …
-
InterestinglatestNews
PSC ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದು ಅಲ್ಲದೆ ಒಟ್ಟಿಗೆ ಸರ್ಕಾರಿ ಕೆಲಸಕ್ಕೆ ಸೇರಿದ ಅಮ್ಮ- ಮಗ
ಪ್ರಯತ್ನವಿದ್ದರೆ ಎಂತಹ ಕಠಿಣಕರ ಹಂತವನ್ನು ಕೂಡ ದಾಟಬಹುದು ಮತ್ತೆ ಮತ್ತೆ ಸಾಬೀತು ಆಗುತ್ತಲೇ ಇದೆ. ಹೌದು. ಸಾಧನೆಗೆ ವಯಸ್ಸು ಮುಖ್ಯವಲ್ಲ. ಬದಲಾಗಿ ಪರಿಶ್ರಮ ಮುಖ್ಯ. ಅದರಂತೆ ಇಲ್ಲೊಂದು ಕಡೆ ತಾಯಿ ತನ್ನ ಮಗನೊಂದಿಗೆ ಸಾರ್ವಜನಿಕ ಸೇವಾ ಆಯೋಗ (ಪಿಎಸ್ಸಿ) ಪರೀಕ್ಷೆ ಬರೆದು …
-
ತಿರುವನಂತಪುರ: ಕೇರಳದಲ್ಲಿ ಮಂಗಳವಾರ ಇನ್ನೊಂದು ಮಂಕಿಪಾಕ್ಸ್ ಪ್ರಕರಣ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಐದನೇ ಪ್ರಕರಣ ವರದಿಯಾದಂತಾಗಿದೆ. 30 ವರ್ಷ ವಯಸ್ಸಿನ ಸೋಂಕಿತ ವ್ಯಕ್ತಿ ಮಲಪ್ಪುರಂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಜುಲೈ 27ರಂದು ಯುಎಇಯಿಂದ ಕೋಜಿಕ್ಕೋಡ್ ವಿಮಾನ ನಿಲ್ದಾಣದ ಮೂಲಕ ಬಂದಿದ್ದರು ಎಂದು …
-
ಕೇರಳ: ಕಳೆದ ವಾರ ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಹರಡುವುದನ್ನು ತಡೆಗಟ್ಟಲು ವಯನಾಡ್ ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಹಂದಿಗಳನ್ನು ಕೊಂದ ಬೆನ್ನಲ್ಲೇ, ಮತ್ತೆ ರಾಜ್ಯದ ಕಣ್ಣೂರು ಜಿಲ್ಲೆಯಲ್ಲಿ ಹಂದಿ ಜ್ವರದ ಹೊಸ ಪ್ರಕರಣಗಳು ವರದಿಯಾಗಿವೆ. ವಯನಾಡು ಮತ್ತು ಕಣ್ಣೂರಿನಲ್ಲಿ ತಲಾ …
-
ಅಮ್ಮನ ಕಣ್ಣೆದುರಲ್ಲೇ ರೈಲ್ವೆ ಕ್ರಾಸ್ ದಾಟುತ್ತಿದ್ದ ಮಗಳಿಗೆ ರೈಲು ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಮೃತಳು ಲಿಸಿ ಮತ್ತು ದಿವಂಗತ ಕಿಶೋರ್ ಅವರ ಪುತ್ರಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಂದಿತಾ. ಶಾಲಾ ಬಸ್ ಇನ್ನೊಂದು ಬದಿಯಲ್ಲಿ …
-
ಕೇರಳ: ಚರಂಡಿಗೆ ಸೈಕಲ್ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಕಲ್ಲಿಕೋಟೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಚೆರುವನ್ನೂರಿನ ಮುಹಮ್ಮದ್ ಮಿರ್ಶಾದ್ (13) ಎಂದು ಗುರುತಿಸಲಾಗಿದೆ. ಬಾಲಕ ಸೈಕಲ್ ನಲ್ಲಿ ತೆರಳುತ್ತಿದ್ದಾಗ, ಸೈಕಲ್ ಆಕಸ್ಮಿಕವಾಗಿ ಮನೆಯ ಬಳಿ ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದಿದೆ. ಬಳಿಕ …
-
ಕೇರಳ: ಸಾಧನೆಗೆ ವಯಸ್ಸು ಮುಖ್ಯವಲ್ಲ ಎಂಬ ಮಾತು ಮತ್ತೆ-ಮತ್ತೆ ಸಾಬೀತು ಆಗುತ್ತಲೇ ಇದ್ದು, ಇದೀಗ ಮತ್ತೆ ಸಾಕ್ಷಿಯಾಗಿದ್ದರೆ ಕೇರಳದ 70ರ ವೃದ್ಧೆ. ಹೌದು. ಈ ಯಂಗ್ ಲೇಡಿ ತನ್ನ ಎರಡೂ ಕೈಗಳನ್ನು ಕಟ್ಟಿ ಪೆರಿಯಾರ್ ನದಿಯಲ್ಲಿ ಈಜಿ ಇತಿಹಾಸ ನಿರ್ಮಿಸಿದ್ದಾರೆ. 70 …
-
ಹೆಸರಿಗೆ ಮಾತ್ರ ಪೊಲೀಸ್ ಅಲ್ಲದೆ ತನ್ನ ಸಾಹಸಮಯ ಕರ್ತವ್ಯ ನಿಷ್ಠೆಗೆ ಸೈ ಏನಿಸಿಕೊಂಡಿದ್ದಾರೆ ಈ ಪೊಲೀಸ್. ಹೌದು. ಆರೋಪಿಯೊಬ್ಬನನ್ನು ಹಿಡಿಯುವ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ತೋರಿದ ಸಾಹಸದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. …
