ಕೇರಳ: ವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಟ್ರಾನ್ಸಫಾರ್ಮರ್ ಏರಿದ ಘಟನೆ ಕೇರಳದ ಇಡುಕಿಯ ವೆಲ್ಲಾಯಕುಂಡಿಯಲ್ಲಿ ನಡೆದಿದೆ. ಬೈಕ್ ಸವಾರ ವಿಷ್ಣುಪ್ರಸಾದ್ ಈ ಅನಾಹುತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವಿಷ್ಣುಪ್ರಸಾದ್ ತನ್ನ ಗೆಳೆಯನ ಬೈಕ್ ನ್ನು ಅತಿ ವೇಗದಲ್ಲಿ ಓಡಿಸಿಕೊಂಡು ಬಂದಿದ್ದಾನೆ. …
Kerala news
-
ಕೇರಳ: ಕೃಷಿ ಜಮೀನುಗಳಲ್ಲಿ ಬೆಳೆ ಹಾಳು ಮಾಡುವ ಹಾಗೂ ಮನುಷ್ಯರಿಗೆ ಅಪಾಯಕಾರಿಯಾಗುವಂತಹ ಕಾಡು ಹಂದಿಗಳ ಹತ್ಯೆಗೆ ಕೇರಳ ಸರ್ಕಾರ ಅನುಮತಿ ನೀಡಿದೆ. ಕಾಡು ಪ್ರದೇಶದ ಸುತ್ತಮುತ್ತ ವಾಸಿಸುವ ರೈತರು, ಕಾಡುಹಂದಿಗಳಿಂದ ಆಗುತ್ತಿರುವ ತೊಂದರೆ ಹಾಗು ಬೆಳೆ ಹಾನಿ ಕುರಿತು ಸರ್ಕಾರದ ಗಮನಕ್ಕೆ …
-
latestNationalNews
ಬಿಜೆಪಿ ಕಾರ್ಯಕರ್ತನ ಕೊಲೆ| ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹೊರಬರುವಾಗ ಚಾಕುವಿನಿಂದ ಇರಿದು ಕೊಲೆ ಮಾಡಿದ ದುಷ್ಕರ್ಮಿಗಳು| ಪೊಲೀಸರಿಂದ ಇಬ್ಬರ ಬಂಧನ
ಭಾರತೀಯ ಜನತಾ ಪಾರ್ಟಿ ಪಕ್ಷದ ಕಾರ್ಯಕರ್ತನೊಬ್ಬನ ಮೇಲೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಹಳೆ ದ್ವೇಷದ ಹಿನ್ನಲೆ ಕೇರಳದ ಆಲಪ್ಪುಳ ಜಿಲ್ಲೆಯ ಹರಿಪಾಡ್ ನಲ್ಲಿ ಈ ಘಟನೆ ನಡೆದಿದೆ. ಮೃತ ಯುವಕನನ್ನು ಹರಿಪಾದ್ ನ ಕುಮಾರಪುರಂ ಬಳಿಯ ವರ್ಯಂಕೋಡ್ವಿದ ಶರತ್ ಚಂದ್ರನ್ …
-
ತಿರುವನಂತಪುರಂ : ಕೇರಳದ ಕುಂಬಳಂಗಿ ಗ್ರಾಮವು ಸ್ಯಾನಿಟರಿ ಮುಕ್ತ ಗ್ರಾಮವಾಗಿ ಬೆಳೆಯಲು ದಿಟ್ಟ ಹೆಜ್ಜೆಯನ್ನು ಮುಂದಿಟ್ಟುಕೊಂಡಿದೆ. ಹೌದು, ಹೆಣ್ಣುಮಕ್ಕಳು ಋತುಮತಿಯಾದಾಗ ಸ್ಯಾನಿಟರಿ ನ್ಯಾಪ್ ಕಿನ್ ಬಳಸುವ ಬದಲು ಮೆನ್ ಸ್ಟ್ರುವಲ್ ಕಪ್ ಬಳಸುವ ಅಂಗವಾಗಿ ಈ ಬೆಳವಣಿಗೆ ನಡೆದಿದೆ. ಎರ್ನಾಕುಲಂ ಜಿಲ್ಲೆಯ …
-
Educationlatest
ಇನ್ನು ಮುಂದೆ ಶಾಲೆಗಳಲ್ಲಿ ಶಿಕ್ಷಕರನ್ನು ಸರ್, ಮೇಡಂ ಎಂದು ಕರೆಯುವಂತಿಲ್ಲ !! | ಹಾಗಿದ್ರೆ ಇನ್ನು ಹೇಗೆ ಸಂಬೋಧಿಸುವುದು??
ಇಷ್ಟು ದಿನ ವಿದ್ಯಾರ್ಥಿಗಳು ಲಿಂಗಾನುಸಾರವಾಗಿ ಶಾಲೆಗಳಲ್ಲಿ ಶಿಕ್ಷಕರನ್ನು ಸರ್, ಮೇಡಂ ಎಂದು ಕರೆಯುತ್ತಿದ್ದರು. ಆದರೆ ಇನ್ನುಮುಂದೆ ಕೇರಳದಲ್ಲಿ ಶಿಷ್ಯರು, ಗುರುಗಳನ್ನು ‘ಟೀಚರ್’ ಎಂದು ಸಂಬೋಧಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇನ್ಮುಂದೆ ಲಿಂಗ ಬೇಧವಿಲ್ಲದೆ ವಿದ್ಯಾರ್ಥಿಗಳು ಟೀಚರ್ ಎಂದು ಕರೆಯುತ್ತಾರೆ. ಈ ಧೋರಣೆಯನ್ನು ಜಾರಿಗೆ ತಂದಿರುವ …
-
ಎತ್ತುಮನೂರು: ಹೆಲಿಕಾಪ್ಟರ್ವೊಂದು ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದ ಪರಿಣಾಮ ಕೇರಳದ ಕೊಟ್ಟಾಯಂ ಕಟ್ಟಡದ ಮೇಲ್ಚಾವಣಿ ಹಾನಿಯಾಗಿದ್ದು, ಸುಮಾರು 25 ಸಾವಿರ ರೂಪಾಯಿ ನಷ್ಟವಾದ ಘಟನೆ ನಡೆದಿದೆ. ಈ ಘಟನೆ ಎತ್ತುಮನೂರಿನ ವಲ್ಲಿಕಾಡುವಿನಲ್ಲಿರುವ ಕುರಿಶುಮಲ ಏರಿಯಾದಲ್ಲಿ ಬುಧವಾರ ಬೆಳಗ್ಗೆ 10.45ರ ಸುಮಾರಿಗೆ ನಡೆದಿದೆ.ಈ …
-
Interestinglatest
ಬಡ ಹೆಣ್ಣು ಮಕ್ಕಳ ಕನಸಿಗೆ ರೆಕ್ಕೆ ಕಟ್ಟಿದ ಸಹೃದಯಿ|ತನ್ನ ಸ್ವಂತ ಮಗಳ ಮದುವೆ ಜೊತೆ ಬಡಕುಟುಂಬದ ಐವರು ಹೆಣ್ಣು ಮಕ್ಕಳಿಗೂ ಅದ್ದೂರಿ ಮದುವೆ
ಇಂದಿನ ಕಾಲದಲ್ಲಿ ಮದುವೆ ಎಂದರೆ ಅದು ಸಂಪ್ರದಾಯಕ್ಕಿಂತಲೂ ಆಡಂಬರ ಆಗಿದೆ. ತನ್ನ ಮಗ -ಮಗಳ ಮದುವೆ ಅದ್ದೂರಿಯಾಗಿ ಆಚರಿಸಬೇಕು ಎಂಬೆಲ್ಲ ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ.ಆದರೆ ಈ ವಿಜೃಂಭಣೆಗೆ ಖರ್ಚು ಮಾಡೋ ಹಣ ಬಡ ಕುಟುಂಬದ ಕೈ ಹಿಡಿದರೆ ಅದೆಷ್ಟು ಚಂದ ಅಲ್ಲ.ಹೌದು. ಇಂತಹುದೇ …
-
ಕೇರಳ: ಗೋಮಾಂಸ ಸೇವಿಸಿದ 24 ಬುಡಕಟ್ಟು ಜನಾಂಗದ ಯುವಕರಿಗೆ ಸಾಮಾಜಿಕ ಬಹಿಷ್ಕಾರ ಹೇರಿದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದೆ. ಗೋಮಾಂಸ ಸೇವನೆ ತಮ್ಮ ಸಂಪ್ರದಾಯಕ್ಕೆ ವಿರುದ್ಧವಾಗಿದೆ. ಈ ಮೂಲಕ ಶತಮಾನದ ತಮ್ಮ ಪದ್ಧತಿ, ಸಂಪ್ರದಾಯಗಳನ್ನು ಉಲ್ಲಂಘಿಸಿದ್ದಾರೆ ಎಂದು ಬುಡಕಟ್ಟು ಜನಾಂಗದ …
-
ತಿರುವನಂತಪುರಂ: ಕೇರಳದಲ್ಲಿ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ. ಕೇರಳದ ಕುಟ್ಟನಾಡು ಭಾಗದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಈ ಕುರಿತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿರುವನಂತಪುರ ಜಿಲ್ಲಾಡಳಿತಕ್ಕೆ ರಾಜ್ಯಸರಕಾರ ಸೂಚನೆ ನೀಡಿದೆ.ಹಕ್ಕಿ ಜ್ವರ ಹಿನ್ನೆಲೆಯಲ್ಲಿ ಕುಟ್ಟನಾಡಿನ 12 ಕಿಲೋ ವ್ಯಾಪ್ತಿ ಪ್ರದೇಶದಲ್ಲಿ …
