ತಿರುವನಂತಪುರ: ಕೇರಳದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪೂರ್ಣಗೊಳಿಸಿರುವ ಚುನಾವಣಾ ಆಯೋಗ, ಮಂಗಳವಾರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯದಲ್ಲಿ ವಿವಿಧ ಕಾರಣಗಳಿಂದ ಒಟ್ಟು 24 ಲಕ್ಷ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಆಯೋಗ ಕೈ ಬಿಟ್ಟಿದೆ. ಈ ಪೈಕಿ …
Tag:
