Indian Railways ಕೇರಳದ( Kerala) ಕಾಸರಗೋಡು( Kasaragod) ಬಳಿ ರೈಲ್ವೆ ಹಳಿಯಲ್ಲಿ ಕಲ್ಲು ಹಾಗೂ ಕ್ಲೋಸೆಟ್ ತುಂಡು ಇರಿಸಲಾದ ಘಟನೆ ಬೆಳಕಿಗೆ ಬಂದಿದೆ. ರೈಲು ಹಳಿಯಲ್ಲಿ ಕಲ್ಲು ಹಾಗೂ ಕ್ಲೋಸೆಟ್ ನ ತುಂಡುಗಳನ್ನು ಇರಿಸಿದ ಘಟನೆ ಕಾಸರಗೋಡಿನ ಕೋಟಿಕುಲಂನ ಚೆಂಬರಿಕ ಸುರಂಗ …
Tag:
Kerala train
-
ಕೇರಳ : ರೈಲಿನ ಕಂಪಾರ್ಟ್ಮೆಂಟ್ನಲ್ಲಿ ಹಾವು ಕಾಣಿಸಿಕೊಂಡ ಘಟನೆ ತಿರುವನಂತಪುರ – ನಿಜಾಮುದ್ದೀನ್ ಎಕ್ಸ್ಪ್ರೆಸ್ನ ರೈಲಿನಲ್ಲಿ ನಡೆದಿದೆ. ಎಕ್ಸ್ ಪ್ರೆಸ್ ರೈಲಿನಲ್ಲಿ ಬುಧವಾರ ರಾತ್ರಿ ಪ್ರಯಾಣಿಕರೊಬ್ಬರಿಗೆ ಹಾವು ಕಾಣಿಸಿಕೊಂಡ ಪರಿಣಾಮ ಇತರೆ ಸಹ ಪ್ರಯಾಣಿಕರು ಬೆಚ್ಚಿಬಿದ್ದಿದ್ದು, ಹಾವನ್ನು ಹುಡುಕುವ ಸಲುವಾಗಿ ಎರಡು …
