Suresh Gopi: ನಟ, ರಾಜಕಾರಣಿ ಸುರೇಶ್ ಗೋಪಿ ಅವರು ತಮ್ಮ ಜವಾಬ್ದಾರಿಯಿಂದ ಮುಕ್ತರಾಗಲು ಬಯಸುತ್ತಿರುವುದಾಗಿ ಹೇಳುವ ಮಾಧ್ಯಮ ವರದಿಗಳನ್ನು ಅಲ್ಲಗಳೆದಿದ್ದಾರೆ.
Kerala
-
Kootickal Jayachandran: 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಾಲಿವುಡ್ ನಟರೊಬ್ಬರ ಮೇಲೆ ಕೇಸು ದಾಖಲಾಗಿದೆ.
-
Karnataka State Politics Updates
Kerala: ಕೇರಳಕ್ಕೆ ಬಿಜೆಪಿ ಗ್ರಾಂಡ್ ಎಂಟ್ರಿ; ಕಾಂಗ್ರೆಸ್ ನೇತೃತ್ವದ ಇಂಡಿಯ ಬಣಕ್ಕೆ 15-18 ಸ್ಥಾನ
Kerala: ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) 2024ರಲ್ಲಿ ಮತ್ತೊಮ್ಮೆ ಕೇರಳದಲ್ಲಿ ಜಯಭೇರಿ ಬಾರಿಸಲು ಸಿದ್ಧವಾಗಿದೆ
-
Karnataka State Politics Updates
Siddaramaiah: ಡಿಸಿಎಂ ರಿಂದ ಶತ್ರು ಭೈರವಿ ಯಾಗ, ಪ್ರಾಣಿ ಬಲಿ ಹೇಳಿಕೆ; ಕೇರಳ ಸರಕಾರದಿಂದ ಮಹತ್ವದ ಹೇಳಿಕೆ
Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಸರಕಾರದ ವಿರುದ್ಧ ಶತ್ರು ಭೈರವಿ ಯಾಗ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದರು ಡಿ.ಕೆ.ಶಿವಕುಮಾರ್
-
Karnataka State Politics Updates
D K Shivkumar: ನನ್ನ ಮತ್ತು ಸಿಎಂ ವಿರುದ್ಧ ಕೇರಳದಲ್ಲಿ ಅಘೋರಿಗಳಿಂದ ಶತ್ರು ಭೈರವಿ ಯಾಗ ನಡೆಯುತ್ತಿದೆ – ಡಿಕೆಶಿ ಸ್ಫೋಟಕ ಹೇಳಿಕೆ
D K Shivkumar: ತಮ್ಮ ಹಾಗೂ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಮಾಡಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
-
Crime
Operation Mistake: ನಾಲ್ಕು ವರ್ಷದ ಬಾಲಕಿಯ ಬೆರಳಿಗೆ ಚಿಕಿತ್ಸೆ ಮಾಡುವ ಬದಲು ನಾಲಗೆಗೆ ಅಪರೇಷನ್ ಮಾಡಿದ ವೈದ್ಯರು
Operation Mistake: ಮಗುವಿನ ನಾಲಗೆಗೆ ಶಸ್ತ್ರಚಿಕಿತ್ಸೆ ನಡೆಸಿದ ಪ್ರಮಾದ ಕೇರಳದ ಕೋಯಿಕೋಡ್ ನ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಗುರುವಾರ ನಡೆದಿದೆ.
-
Kerala: ದೇಗುಲಗಳು ಇನ್ನು ಮುಂದೆ ನೈವೇದ್ಯ ಮತ್ತು ಪ್ರಸಾದದಲ್ಲಿ ಕಣಗಿಲೆ ಹೂವು ಬಳಕೆ ಮಾಡಬಾರದೆಂದು ಆದೇಶ ಮಾಡಲಾಗಿದೆ.
-
Health
Kerala West Nile Fever: ಕೇರಳದಲ್ಲಿ ಹೆಚ್ಚಿದ ವೆಸ್ಟ್ ನೈಲ್ ಜ್ವರ; ಇದು ಎಷ್ಟು ಅಪಾಯಕಾರಿ? ಬನ್ನಿ ತಿಳಿಯೋಣ
Kerala West Nile Fever: ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ವೇಗವಾಗಿ ಹರಡುತ್ತಿದೆ. ಸೋಂಕಿತ ಸೊಳ್ಳೆಗಳ ಕಡಿತದಿಂದ ಈ ಜ್ವರ ಹರಡುತ್ತದೆ.
-
Kerala: ಫೋನಲ್ಲಿ ಮಾತಾಡುತ್ತಾ ಅರಿವಿಲ್ಲದೇ ಕಣಗಿಲೆ ಹೂವನ್ನು ಕಿತ್ತು ತಿಂದ ನರ್ಸ್ (Nurse) ಸಾವನ್ನಪ್ಪಿದ್ದಾರೆ
-
Heatwave: ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಮೇ 6ರವರೆಗೆ ರಜೆ ಘೋಷಿಸಿ ಆದೇಶ ಹೊರಡಿಸಿದೆ ಎಂದು ಸಚಿವ ಆರ್.ಬಿಂದು ಪ್ರಕಟಿಸಿದ್ದಾರೆ.
