KJ George: ವಿದ್ಯುತ್ ದರ ಏರಿಕೆ ನಿರ್ಧಾರ ರಾಜ್ಯ ಸರಕಾರದ್ದಲ್ಲ. ಇದು ಹೈಕೋರ್ಟ್ ತೀರ್ಪು ಪ್ರಕಾರ ಕೆಇಆರ್ಸಿ ವಿದ್ಯುತ್ ದರ ಏರಿಕೆ ಆದೇಶ ನೀಡಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಅವರು ಸ್ಪಷ್ಟನೆ ನೀಡಿದ್ದಾರೆ.
Tag:
KERC
-
KERC: ರಾಜ್ಯದಲ್ಲಿ ದಿನ ಬೆಳಗಾದರೆ ಒಂದಲ್ಲ ಒಂದು ವಸ್ತುಗಳ ಬೆಲೆ ಏರಿಕೆ ಆಗುತ್ತಲೇ ಇದೆ. ನೀರು, ದಿನಸಿ, ಬಸ್ ಟಿಕೆಟ್ ದರ, ಹಾಲು ದರ ಏರಿಕೆ ಬೆನ್ನಲ್ಲೇ ಇದೀಗ ವಿದ್ಯುತ್ ದರ ಏರಿಕೆ ಮಾಡಿದೆ ಸರ್ಕಾರ.
-
News
KERC: ಕೃಷಿ ಪಂಪ್ಸೆಟ್ಗಳ ಆರ್.ಆರ್. ನಂಬರ್ – ಆಧಾರ್ ಲಿಂಕ್ ಮಾಡಲು ಸೂಚನೆ ನೀಡಿದ ಕೆಇಆರ್ಸಿ ; ರೈತರಿಗೆ ಕಗ್ಗಂಟಾಗಲಿದೆಯೇ ಈ ಶಿಫಾರಸು?!
by ವಿದ್ಯಾ ಗೌಡby ವಿದ್ಯಾ ಗೌಡಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗವು (KERC) ಕೃಷಿ ಪಂಪ್ಸೆಟ್ಗಳ ಆರ್.ಆರ್. ನಂಬರ್ ಅನ್ನು ಆಧಾರ್ ಸಂಖ್ಯೆಯೊಂದಿಗೆ (Aadhar number) ಲಿಂಕ್ ಮಾಡುವಂತೆ ಸರಕಾರಕ್ಕೆ ಸೂಚನೆ ನೀಡಿದೆ
