ಮಂಗಳೂರು : ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳ ತೆರವಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ನಿರ್ದೇಶನ ನೀಡಿದರು. ಅವರು ಜಿಲ್ಲಾಧಿಕಾರಿಯವರ ಕಛೇರಿಯ ಸಭಾಂಗಣದಲ್ಲಿ ಜಿಲ್ಲಾ ವ್ಯಾಪ್ತಿಯ ಕೆರೆಗಳ ಸಂರಕ್ಷಣೆ, ಅಭಿವೃದ್ಧಿ ಹಾಗೂ ನಿರ್ವಹಣೆಯ …
Tag:
Kere
-
ಪುತ್ತೂರು: ವೃದ್ಧೆಯೊಬ್ಬರು ಆಕಸ್ಮಿಕವಾಗಿ ಮನೆಯ ತೋಟದ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಅರಿಯಡ್ಕ ಗ್ರಾಮದ ಕುರಿಂಜ ಬಲಿಪ್ಪಕೊಚ್ಚಿ ಬಳಿಯಲ್ಲಿ ಅ.29ರಂದು ನಡೆದಿದೆ. ಬಲಿಪ್ಪಕೊಚ್ಚಿ ದಿ.ಲಕ್ಷ್ಮಣ ಅವರ ಪತ್ನಿ ಸುಮಾರು 73 ವರ್ಷ ಪ್ರಾಯದ ಚಂದ್ರಬಾಗಿ ಮೃತಪಟ್ಟವರು. ಅವರು ಆ.28ರಂದು ರಾತ್ರಿ ಮನೆಯಲ್ಲಿ …
