ಕರಾವಳಿ ಜಿಲ್ಲೆಯಲ್ಲಿ, ಕೋಮು ಸೌಹಾರ್ದವನ್ನು ಕಲುಷಿತ ಗೊಳಿಸುವ, ಸಮಾಜ ವಿರೋಧಿ ಶಕ್ತಿಗಳನ್ನು ನಿರ್ದಾಕ್ಷಿಣ್ಯವಾಗಿ, ಬಗ್ಗು ಬಡಿಯಲಾಗುವುದು, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು, ವಿಧಾನಸಭೆಯಲ್ಲಿ,ತೀವ್ರ ಎಚ್ಚರಿಕೆ ನೀಡಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ, ಕಾಂಗ್ರೆಸ್ ಸದಸ್ಯ ಯು ಟಿ …
Tag:
