ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಮಂಗಳವಾರ (ಫೆಬ್ರವರಿ 7) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಜೈಸಲ್ಮೇರ್ ನ ಐಷಾರಾಮಿ ಸೂರ್ಯಗಢ ಪ್ಯಾಲೇಸ್ ಹೋಟೆಲ್ ನಲ್ಲಿ ಇವರಿಬ್ಬರ ಮದುವೆ ಅದ್ಧೂರಿಯಾಗಿ ನಡೆದಿದೆ. ಬಾಲಿವುಡ್ ಲವ್ …
Tag:
