ವಿಕ್ರಾಂತ್ ರೋಣ ಸಿನಿಮಾಕ್ಕಾಗಿ ಕಿಚ್ಚನ ಅಭಿಮಾನಿಗಳು ಹಾಗು ಜನತೆ ಕಾಯುತ್ತಿದ್ದಾರೆ . ಪ್ರಚಾರದ ವೆಳೆ ಸಂದರ್ಶನದಲ್ಲಿ ಕಿಚ್ಚ ತುಳು ಭಾಷೆಯ ಬಗ್ಗೆ ಮಾತನಾಡಿದ್ದಾರೆ. ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್, ಆ ಸಿನಿಮಾ ಟ್ರೈಲರ್ನಲ್ಲಿ ತುಳು ಡೈಲಾಗ್ ಇರುವ …
Tag:
Kicha
-
ಸ್ಯಾಂಡಲ್ ವುಡ್ನ ಖ್ಯಾತ ನಿರ್ಮಾಪಕ, ಕಿಚ್ಚ ಸುದೀಪ್ ಆಪ್ತ ಜಾಕ್ ಮಂಜು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯೇ ಜಾಕ್ ಮಂಜು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಯಕ್ರಮವೊಂದಕ್ಕೆ ಹೋಗಿದ್ದ ನಿರ್ಮಾಪಕ ಜಾಕ್ ಮಂಜು ಎಡವಿ ಬಿದ್ದು ಕಾಲು ಮುರಿದುಕೊಂಡ ಹಿನ್ನಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ. …
