ಕಿಕ್ ಬಾಕ್ಸಿಂಗ್ನಲ್ಲಿ ಪಾಲ್ಗೊಂಡಿದ್ದ ಯುವಕನೋರ್ವ ದಾರುಣವಾಗಿ ಮೃತಹೊಂದಿದ ಘಟನೆಯೊಂದು ನಡೆದಿದೆ. ಮೈಸೂರಿನ ಯುವಕನೋರ್ವ ಬೆಂಗಳೂರಿನಲ್ಲಿ ನಡೆದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ದುರಂತ ಅಂತ್ಯ ಕಂಡಿದ್ದಾನೆ. ನಿಖಿಲ್ (24) ಎಂಬಾತನೇ ಮೃತ ದುರ್ದೈವಿ. ಬೆಂಗಳೂರಿನ ಕೆಂಗೇರಿಯಲ್ಲಿ K 1 ಕಿಕ್ ಬಾಕ್ಸರ್ ಆರ್ಗನೈಸೇಷನ್ …
Tag:
